Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ಳಂಬೆಳಗ್ಗೆ ಬೆಂಗಳೂರಿನ `ರಾಯಲ್ ಅರ್ಚಿಡ್ ಹೋಟೆಲ್’ ಮೇಲೆ ಸಿಸಿಬಿ ದಾಳಿ : 100 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ
    ಇತ್ತೀಚಿನ ಸುದ್ದಿ

    ಬೆಳ್ಳಂಬೆಳಗ್ಗೆ ಬೆಂಗಳೂರಿನ `ರಾಯಲ್ ಅರ್ಚಿಡ್ ಹೋಟೆಲ್’ ಮೇಲೆ ಸಿಸಿಬಿ ದಾಳಿ : 100 ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ

    September 4, 2022
    Share

    ಬೆಂಗಳೂರು : ಅವಧಿ ಮೀರಿ ಪಾರ್ಟಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ಬೆಂಗಳೂರಿನ ಸ್ಟಾರ್ ಹೋಟೆಲ್ ಮೇಲೆ ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ.

    ಬೆಂಗಳೂರಿನ ಜೀವನ್ ಭೀಮಾನಗರ ಠಾಣಾ ವ್ಯಾಪ್ತಿಯಲ್ಲಿರುವ ರಾಯಲ್ ಅರ್ಚಿಡಡ್ ಹೋಟೆಲ್ ಮೇಲೆ ಸಿಸಿಬಿ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದೆ. ಅವಧಿ ಮೀರಿ ಪಾರ್ಟಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

    ನಸುಕಿನ ಜಾವ 3 ಗಂಟೆಯವರೆಗೂ ಪಾರ್ಟಿ ಮಾಡುತ್ತಿದ್ದರು. ಎಸಿಪಿ ರೀನಾ, ಇನ್ಸ್ ಪೆಕ್ಟರ್ ಗೋವಿಂದರಾಜು ತಂಡದಿಂದ ಹೋಟಲ್ ಮೇಲೆ ದಾಳಿ ನಡೆಸಲಾಗಿದ್ದು, ಪಾರ್ಟಿಯಲ್ಲಿದ್ದ 100 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್‌ಇದೆ. ದಾಳಿ ವೇಳೆ ಪಾರ್ಟಿಯಲ್ಲಿ ಬಳಸುತ್ತಿದ್ದ ನಗದು, ಮದ್ಯ ಜಪ್ತಿ ಮಾಡಲಾಗಿದೆ. ಹೋಟೆಲ್ ಹಾಗೂ ಪಾರ್ಟಿ ಆಯೋಜಕರ ವಿರುದ್ಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    Post Views: 194

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.