Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜಕೀಯ»BIGG NEWS : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಯುವಕರಿಗೆ 3 ಸಾವಿರ ರೂ ನಿರುದ್ಯೋಗ ಭತ್ಯೆ : ರಾಹುಲ್ ಗಾಂಧಿ ಘೋಷಣೆ
    ರಾಜಕೀಯ

    BIGG NEWS : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಯುವಕರಿಗೆ 3 ಸಾವಿರ ರೂ ನಿರುದ್ಯೋಗ ಭತ್ಯೆ : ರಾಹುಲ್ ಗಾಂಧಿ ಘೋಷಣೆ

    March 20, 2023
    Share

    ಬೆಳಗಾವಿ : ವಿಧಾನಸಭೆ ಚುನಾವಣೆ ಹೊತ್ತಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಯುವ ಸಮಾವೇಶ ನಡೆಸುತ್ತಿದ್ದು, ಕಾಂಗ್ರೆಸ್ 4 ನೇ ಗ್ಯಾರೆಂಟಿ ಘೋಷಿಸಿದೆ.

    ಪದವೀಧರರಿಗೆ ಮಾಸಿಕ 3 ಸಾವಿರ ಹಣ, ಡಿಪ್ಲೋಮಾ ಪದವೀಧರರಿಗೆ ಮಾಸಿಕ 1500 ರೂ ನಿರುದ್ಯೋಗ ಭತ್ಯೆ ನೀಡುತ್ತೇವೆ ಎಂದು ರಾಹುಲ್ ಗಾಂಧಿ ಘೋಷಣೆ ಘೋಷಿಸಿದರು.

    ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ ಸಮಾವೇಶ ನಡೆಸುತ್ತಿದ್ದು, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತಿತರರಿದ್ದಾರೆ. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಯುವ ಕ್ರಾಂತಿ ಸಮಾವೇಶ ನಡೆಯುತ್ತಿದೆ.

    ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ರಾಜ್ಯಕ್ಕೆ ಭೇಟಿ ಭೇಟಿ ನೀಡಿದ್ದು, ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದಿಂದ ಯುವ ಕ್ರಾಂತಿ ಸಮಾವೇಶ ಆಯೋಜನೆಗೊಂಡಿದ್ದು, ಇದನ್ನು ರಾಹುಲ್ ಗಾಂಧಿ ಉದ್ಘಾಟಿಸಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಯುವ ಕ್ರಾಂತಿ ಸಮಾವೇಶಕ್ಕಾಗಿ ಬೆಳಗಾವಿ ನಗರದ ಸಿಪಿ ಇಡ್ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ವಿಶೇಷವಿಮಾನದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ರಾಹುಲ್ ಗಾಂಧಿ ಬಳಿಕ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.

    Post Views: 285

    Related Posts

    CID ಪೊಲೀಸರಿಂದ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

    August 30, 2026

    ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

    August 28, 2026

    ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ದಿನದ 24 ಗಂಟೆಯೂ ಸುಸ್ಥಿತಿಯಲ್ಲಿರಬೇಕು- ಹೈಕೋರ್ಟ್ ಖಡಕ್ ಆದೇಶ

    August 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.