Facebook Twitter Instagram
    Tuesday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಸುಳ್ಯ: ಸರಕಾರಿ ಶಾಲೆಯಲ್ಲಿ ಆರೆಸ್ಸೆಸ್‌ ಗುರುಪೂಜೆ..! ಇಲಾಖೆಗೆ ದೂರು
    ಇತ್ತೀಚಿನ ಸುದ್ದಿ

     ಸುಳ್ಯ: ಸರಕಾರಿ ಶಾಲೆಯಲ್ಲಿ ಆರೆಸ್ಸೆಸ್‌ ಗುರುಪೂಜೆ..! ಇಲಾಖೆಗೆ ದೂರು

    July 16, 2024
    Share

    ಸುಳ್ಯ: ಸರಕಾರಿ ಶಾಲೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಗುರುಪೂಜೆ ನಡೆಸಿದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಇಲಾಖೆಗೆ ದೂರು ನೀಡಿರುವ ಘಟನೆ ನಡೆದಿದ್ದು, ಕಾರ್ಯಕ್ರಮದ ಫೋಟೋ ವೈರಲ್‌ ಆಗಿದೆ.

    ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕರಿಂಬಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುಪೂಜೆ ನಡೆಸಲಾಗಿರುವ ಆರೋಪ ಕೇಳಿಬಂದಿದೆ.

    ಶಾಲಾ ಕೊಠಡಿಯೊಳಗೆ ಕಾರ್ಯಕ್ರಮ ನಡೆಸಿದ್ದು, ಎದುರಿನ ಕಪ್ಪು ಹಲಗೆ(ಬ್ಲಾಕ್‌ ಬೋರ್ಡ್‌)ಯಲ್ಲಿ ಶಾಲೆಯ ಹೆಸರು ಕಂಡುಬಂದಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೆಲವರು ಕಾರ್ಯಕ್ರಮ ಫೋಟೋವನ್ನು ವಾಟ್ಸಾಪ್‌ ಸ್ಟೇಟಸ್‌ ಹಾಕಿದ್ದರಿಂದ ಬಹಿರಂಗವಾಗಿದೆ.

    ಸರಕಾರಿ ಶಾಲೆಯ ಆವರಣದೊಳಗೆ ಅಥವಾ ಮೈದಾನದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದೆಂಬ ಸರಕಾರದ ಸುತ್ತೋಲೆ ಇದ್ದರೂ ಶಾಲೆಯ ಒಳಗೆ ಆರೆಸ್ಸೆಸ್‌ ಕಾರ್ಯಕ್ರಮ ನಡೆದಿರುವ ಬಗ್ಗೆ ಶಿಕ್ಷಣ ಇಲಾಖೆ, ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದ್ದು, ಮುಖ್ಯ ಶಿಕ್ಷಕರಿಂದ ವಿವರಣೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

    Post Views: 208

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.