Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಅನ್ಯಕೋಮಿನ‌ ಯುವತಿ ಜೊತೆ ಅಸಭ್ಯ ವರ್ತನೆ ಆರೋಪ: ಯುವಕ ಅರೆಸ್ಟ್
    ಇತ್ತೀಚಿನ ಸುದ್ದಿ

    ಪುತ್ತೂರು: ಅನ್ಯಕೋಮಿನ‌ ಯುವತಿ ಜೊತೆ ಅಸಭ್ಯ ವರ್ತನೆ ಆರೋಪ: ಯುವಕ ಅರೆಸ್ಟ್

    September 15, 2022
    Share

    ಪುತ್ತೂರು:ತಿಂಗಳಾಡಿಯಲ್ಲಿ ಹಿಂದೂ ಯುವತಿಯ ಜೊತೆ ಅಸಭ್ಯವಾಗಿ ವರ್ತನೆ ಆರೋಪದಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

    ಸರ್ವೆ ಸೊರಕೆ ನಿವಾಸಿ ಬದ್ರುದ್ದೀನ್ ಬಂಧಿತ ಆರೋಪಿ. ಈತ ಸೆ.14 ರಂದು ಸಂಜೆ ಪುತ್ತೂರು ತಾಲೂಕು ಕೆದಂಬಾಡಿ ಗ್ರಾಮದ ತಿಂಗಳಾಡಿ ಎಂಬಲ್ಲಿರುವ ನ್ಯೂ ಸೂಪರ್ ಬಜಾರ್ ಜನರಲ್ ಸ್ಟೋರ್ ಸ್ಟೀಟ್ ಸ್ಟಾಲ್ ಎಂಬ ಅಂಗಡಿಯಲ್ಲಿ ಸ್ವೀಟ್ ಖರೀದಿಸಿ ಅಂಗಡಿಯ ಮಾಲೀಕರಿಗೆ ಹಣವನ್ನು ನೀಡುತ್ತಿರುವಾಗ ಸದ್ರಿ ಅಂಗಡಿಯೊಳಗೆ ಬಂದ ಆರೋಪಿಯು ಏಕಾಏಕಿ ಯುವತಿ ಸೊಂಟದ ಹಿಂಬದಿಗೆ ಕೈ ಹಾಕಿದ್ದು, ಆ ವೇಳೆ ಯುವತಿ ಬೊಬ್ಬೆ ಹಾಕಿ ಬದ್ರುದ್ದೀನ್ ನನ್ನು ತಳ್ಳಲು ಯತ್ನಿಸಿದಾಗ ಆತನು ಅಂಗಡಿಯಿಂದ ಹೊರಗೆ ಓಡಿ ಹೋಗಿರುತ್ತಾನೆ.

    ಬಳಿಕ ಯುವತಿಯು ಮಾಲಿಕರಲ್ಲಿ ವಿಚಾರಿಸಿದಾಗ ಯುವಕನು ಸೊರಕೆ ನಿವಾಸಿ ಬದ್ರುದ್ದೀನ್ ಎಂಬುದಾಗಿ ತಿಳಿದಿರುತ್ತದೆ. ಆದುದರಿಂದ ಸಾರ್ವಜನಿಕ ಸ್ಥಳದಲ್ಲಿ ಸೊಂಟದ ಹಿಂಬದಿಗೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ ಬದ್ರುದ್ದೀನ್ ಎಂಬವನ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಯುವತಿಯು ದೂರಿನಲ್ಲಿ ಉಲ್ಲೇಖಿಸಿದ್ದಳು. ಇದಲ್ಲದೆ ಹಿಂದೂ‌‌ ಸಂಘಟನೆಗಳು ಸ್ಥಳದಲ್ಲಿ ಜಮಾಯಿಸಿ ಆರೋಪಿಗೆ ಬಂಧಿಸುವಂತೆ ಆಗ್ರಹಿಸಿತ್ತು.

    Post Views: 181

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.