Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಯುವತಿಯೊಂದಿಗೆ ಬಸ್ ನಲ್ಲಿ ಅಸಭ್ಯ ವರ್ತನೆ; ಯುವಕನಿಗೆ ಧರ್ಮದೇಟು ನೀಡಿದ ಸಾರ್ವಜನಿಕರು
    ಇತ್ತೀಚಿನ ಸುದ್ದಿ

    ಯುವತಿಯೊಂದಿಗೆ ಬಸ್ ನಲ್ಲಿ ಅಸಭ್ಯ ವರ್ತನೆ; ಯುವಕನಿಗೆ ಧರ್ಮದೇಟು ನೀಡಿದ ಸಾರ್ವಜನಿಕರು

    June 8, 2024
    Share

    ಮಂಗಳೂರು: ಖಾಸಗಿ ಬಸ್ ನಲ್ಲಿ ಯುವಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಕಾಮುಕನನ್ನು ಹಿಡಿದ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ಬಲ್ಲಾಳ್ ಬಾಗ್ ಎಂಬಲ್ಲಿ ನಡೆದಿದೆ.

    ಯುವತಿ ನಾಗನೂರಿನಿಂದ ಬಸ್ ಹತ್ತಿ ಸ್ಟೇಟ್ ಬ್ಯಾಂಕ್ ಬಳಿ ಇಳಿದು ಬಳಿಕ ಮರೋಳಿ ಎಂಬ ಹೆಸರಿನ ಬಸ್ ನಲ್ಲಿ ಬಜಪೆ ಕಡೆ ತೆರಳುತ್ತಿದ್ದಳು.

    ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಯುವಕ, ಯುವತಿ ಕುಳಿತಿದ್ದ ಹಿಂಬದಿಯ ಸೀಟಿನಲ್ಲಿ ಕುಳಿತುಕೊಂಡಿದ್ದ. ಅಲ್ಲದೇ ಯುವತಿಯ ಸೊಂಟಕ್ಕೆ ಕೈ ಹಾಕಿ ಕಿರುಕುಳ ನೀಡುತ್ತಿದ್ದ. ಯುವತಿ ಈ ವಿಷಯವನ್ನು ತನ್ನ ಸಂಬಂಧಿಕರಿಗೆ ತಿಳಿಸಿದ್ದಾಳೆ. ತಕ್ಷಣ ಬಲ್ಲಾಳ್ ಬಾಗ್ ಎಂಬಲ್ಲಿ ಬಸ್ ತಡೆದ ಸಾರ್ವಜನಿಕರು ಹಾಗೂ ಯುವತಿ ಸಂಬಂಧಿಕರು ಯುವಕನನ್ನು ಬಸ್ ನಿಂದ ಕೆಳಗಿಳಿಸಿದ್ದಾರೆ.

    ಬಳಿಕ ಧರ್ಮದೇಟು ನೀಡಿದ್ದಾರೆ. ಪಾಂಡವೇಶ್ವರ ಠಾಣೆ ಪೊಲೀಸರಿಗೆ ಯುವಕನನ್ನು ಒಪ್ಪಿಸಿದ್ದಾರೆ.

    Post Views: 389

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.