Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ – 10ಕ್ಕೂ ಅಧಿಕ ಮಂಗಳಮುಖಿಯರು ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ – 10ಕ್ಕೂ ಅಧಿಕ ಮಂಗಳಮುಖಿಯರು ವಶಕ್ಕೆ

    July 30, 2023
    Share

    ಮಂಗಳೂರು: ನಗರದ ಕುಂಟಿಕಾನ ಬಳಿ ಸಾರ್ವಜನಿಕರೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದ ಹತ್ತಕ್ಕೂ ಅಧಿಕ ಮಂಗಳಮುಖಿಯರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಶನಿವಾರ ತಡರಾತ್ರಿ ವೇಳೆ ಕುಂಟಿಕಾನದ ಖಾಸಗಿ ಆಸ್ಪತ್ರೆಯ ಬಳಿ ನಿಂತಿದ್ದ ಇವರು ಸಾರ್ವಜನಿಕರೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದರು. ಇದರಿಂದ ದಾರಿಯಲ್ಲಿ ಹೋಗುವವರು ಕಿರಿಕಿರಿ ಅನುಭವಿಸಿದ್ದರು. ಆದ್ದರಿಂದ ಸ್ಥಳದಲ್ಲಿ ಜನ ಜಮಾಯಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದ್ದರಿಂದ ಸ್ಥಳಕ್ಕೆ ಉರ್ವ ಠಾಣಾ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಯತ್ನಿಸಿದ್ದಾರೆ. ಆದರೆ ಸ್ಥಳಕ್ಕೆ ಆಗಮಿಸಿದ ಉರ್ವ ಠಾಣಾ ಇನ್ಸ್ ಪೆಕ್ಟರ್ ರೊಂದಿಗೆ ಮಂಗಳಮುಖಿಯರು ವಾಗ್ವಾದಕ್ಕಿಳಿದಿದ್ದಾರೆ. ಆದ್ದರಿಂದ ಪೊಲೀಸರು ಹತ್ತಕ್ಕೂ ಹೆಚ್ಚು ಮಂಗಳಮುಖಿಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೀಗ ಸಾರ್ವಜನಿಕ ಶಾಂತಿ ಭಂಗದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 210

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.