Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ಮಾಜಿ ಶಾಸಕ ಯು. ಆರ್ ಸಭಾಪತಿ ನಿಧನ
    ಇತ್ತೀಚಿನ ಸುದ್ದಿ

    ಉಡುಪಿ : ಮಾಜಿ ಶಾಸಕ ಯು. ಆರ್ ಸಭಾಪತಿ ನಿಧನ

    May 21, 2023
    Share

    ಉಡುಪಿ : ಉಡುಪಿ ಜಿಲ್ಲೆಯ ಹಿರಿಯ ರಾಜಕಾರಣಿ ಮಾಜಿ ಶಾಸಕ ಯು.ಆರ್ ಸಭಾಪತಿ ಇಂದು ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.

    ಉಡುಪಿ ಬಡಗುಪೇಟೆ ನಿವಾಸಿಯಾಗಿದ್ದ ಅವರು ಜಿಲ್ಲೆಯ ರಾಜಕೀಯ ಕ್ಷೇತ್ರದಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು. 1952 ರಲ್ಲಿ ಹುಟ್ಟಿದ ಅವರು,1994 ರಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ(ಕೆಸಿಪಿ) ಚುನಾಯಿತರಾಗಿ ವಿಧಾನಸಭೆ ಪ್ರವೇಶಿಸಿದ್ದರು. ಅನಂತರ ಕೆಸಿಪಿ ಕಾಂಗ್ರೆಸ್ ನೊಂದಿಗೆ ವಿಲೀನಗೊಂಡಿತ್ತು. 1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಎಂಎಲ್ ಎ ಆಗಿ ಮರು ಆಯ್ಕೆಯಾಗಿದ್ದರು. ಅನಂತರ ಜಿಲ್ಲೆಯ ರಾಜಕಾರಣದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

    Post Views: 253

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.