Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು:ಮದುವೆಯಾಗುವುದಾಗಿ ಅತ್ಯಾಚಾರವೆಸಗಿ ವಕೀಲೆಗೆ ವಂಚನೆ- ಎಸ್‌ಎಎಫ್ ಕಾನ್ಸ್‌ಟೇಬಲ್ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು:ಮದುವೆಯಾಗುವುದಾಗಿ ಅತ್ಯಾಚಾರವೆಸಗಿ ವಕೀಲೆಗೆ ವಂಚನೆ- ಎಸ್‌ಎಎಫ್ ಕಾನ್ಸ್‌ಟೇಬಲ್ ಬಂಧನ

    September 7, 2025
    Share

    ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ ದೂರಿನ ಮೇರೆಗೆ ಮಂಗಳೂರಿನ ಪೊಲೀಸ್ ಕಾನ್ಸ್ ಟೇಬಲ್ ಸಿದ್ದೇಗೌಡ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

    ಮಂಗಳೂರಿನಲ್ಲಿ ನಾಲ್ಕು ತಿಂಗಳ ಹಿಂದೆ ರಚನೆಯಾಗಿರುವ ಕೋಮು ಸಂಘರ್ಷ ವಿರೋಧಿ ದಳದಲ್ಲಿ (ಎಸ್‌ಎಎಫ್) ಕಾನ್ಸ್‌ಟೇಬಲ್ ಆಗಿರುವ ಸಿದ್ದೇಗೌಡ ಎಂಬವರ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದೆ. ವೃತ್ತಿಯಲ್ಲಿ ವಕೀಲೆಯಾಗಿರುವ ಯುವತಿಯನ್ನು ಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕ ಸಂಪರ್ಕ ಬೆಳೆಸಿದ್ದರು ಎನ್ನಲಾಗ್ತಿದೆ.

    ಯುವತಿ ದೂರಿನ ಮೇಲೆ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು ಪೊಲೀಸರು ಆರೋಪಿ ಸಿದ್ದೇಗೌಡನನ್ನು ಬಂಧಿಸಿದ್ದಾರೆ. ಸಿದ್ದೇಗೌಡ ನಂಬಿಸಿ ಅತ್ಯಾಚಾರಗೈದು ಬಳಿಕ ಮದುವೆಯಾಗಲು ನಿರಾಕರಿಸಿದ್ದಾರೆ ಎಂದು ಯುವತಿ ಆರೋಪ ಮಾಡಿದ್ದಾರೆ. ಆರೋಪಿ ಸಿದ್ದೇಗೌಡನನ್ನು ಪೊಲೀಸರು ಬಂಧಿಸಿ ಕೋರ್ಟಿಗೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ನೀಡಿದೆ.

    Post Views: 136

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.