Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಯುವತಿಯ ಮೇಲೆ ಪತಿ ಸೇರಿ ಮೂವರಿಂದ ಹಲ್ಲೆ..!! ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಸುಳ್ಯ: ಯುವತಿಯ ಮೇಲೆ ಪತಿ ಸೇರಿ ಮೂವರಿಂದ ಹಲ್ಲೆ..!! ಪ್ರಕರಣ ದಾಖಲು

    February 4, 2026
    Share

    ಸುಳ್ಯ: ಸುಳ್ಯ ತಾಲೂಕಿನ ಕಲ್ಲುಗುಂಡಿ ನಿವಾಸಿ ಶ್ರೀಮತಿ ಸಾಹಿತ್ಯಾ ರೈ (27) ಅವರ ಮೇಲೆ ಪತಿ ಹಾಗೂ ಮಾವರು ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.

    ಸಾಹಿತ್ಯಾ ರೈ ಅವರ ಪತಿ ಯಶಸ್ವಿ ರೈ (30) ಹಾಗೂ ಮಾವ ನಿತ್ಯಾನಂದ ರೈ (58) ಇಬ್ಬರೂ ಸೇರಿ ಮುಖಕ್ಕೆ ಕಚ್ಚಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಸಾಹಿತ್ಯಾ ರೈ ಅವರು ಈ ವಿಚಾರವನ್ನು ತಕ್ಷಣವೇ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದಲ್ಲಿರುವ ತಮ್ಮ ಪೋಷಕರಿಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.

    ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು ರಾತ್ರಿಯೇ ಕಾರಿನಲ್ಲಿ ಸುಳ್ಯಕ್ಕೆ ತೆರಳಿ ಗಾಯಾಳು ಸಾಹಿತ್ಯಾ ರೈ ಹಾಗೂ ಅವರ ಮಗುವನ್ನು ಕರೆತಂದು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾರೆ.

    ಈ ಸಂಬಂಧ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 117

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.