Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: AKMS ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣ- ಮೂವರು ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ: AKMS ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣ- ಮೂವರು ಆರೋಪಿಗಳ ಬಂಧನ

    September 28, 2025
    Share

    ಉಡುಪಿ : ಎಕೆಎಂಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಅತ್ರಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಉಡುಪಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಮುಹಮದ್ ಫೈಸಲ್ ಖಾನ್(27), ಉಡುಪಿ ಕರಂಬಳ್ಳಿ ಜನತಾ ಕಾಲೋನಿಯ ಮುಹಮದ್ ಶರೀಫ್(37) ಹಾಗೂ ಸುರತ್ಕಲ್ ಕೃಷಾಪುರದ ಅಬ್ದುಲ್‌ ಶುಕೂರು ಯಾನೆ ಅದ್ದು(43) ಎಂದು ಗುರುತಿಸಲಾಗಿದೆ.

    ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕಾರ್ಯಾಚರಣೆಯನ್ನು ಉಡುಪಿ ಡಿವೈಎಸ್ಪಿ ಡಿ.ಟಿ.ಪ್ರಭು ಮಾರ್ಗದರ್ಶನದಲ್ಲಿ ಮಲ್ಪೆ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಮಲ್ಪೆ ಎಸ್ಸೆ ಅನಿಲ್ ಕುಮಾರ್ ಡಿ. ಹಾಗೂ ಸಿಬ್ಬಂದಿಯವರ ವಿಶೇಷ ತಂಡ ನಡೆಸಿದೆ.

    Post Views: 261

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.