Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟಕ್ಕೆ ಯತ್ನ- ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟಕ್ಕೆ ಯತ್ನ- ಆರೋಪಿಯ ಬಂಧನ

    December 24, 2025
    Share

    ಮಂಗಳೂರು ಹೊರವಲಯದ ತಲಪಾಡಿ ಗ್ರಾಮದ ಕೆ.ಸಿ ರೋಡ್ ಫಲಾಹ್ ಶಾಲಾ ಬಸ್ಸು ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಎಮ್ ಡಿಎಮ್ಎ ಕ್ರಿಸ್ಟಲ್ ಎಂಬ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. 

    ಕೇರಳದ ಉಪ್ಪಳ, ಮಂಗಲ್ಪಾಡಿ ನಿವಾಸಿ ಶೇಖ್ ಮೊಹಮ್ಮದ್ ಕೈಫ್ (22) ಬಂಧಿತ ಆರೋಪಿ. ಕೃತ್ಯದಲ್ಲಿ ತೊಡಗಿದ್ದ ಮತ್ತಿಬ್ಬರು ಪೆಡ್ಲರ್ ಗಳು ಪರಾರಿಯಾಗಿದ್ದಾರೆ.  ಬಂಧಿತ ಆರೋಪಿ ಮೊಹಮ್ಮದ್ ಕೈಫ್ ನಿಂದ 55,000 ರೂಪಾಯಿ ಬೆಲೆ ಬಾಳುವ ನಿಷೇಧಿತ 11 ಗ್ರಾಂ ಎಮ್ ಡಿಎಮ್ಎ ಕ್ರಿಸ್ಟಲ್ ಮತ್ತು ಕೃತ್ಯಕ್ಕೆ ಬಳಸಿದ್ದ 1 ತೂಕ ಮಾಪನ, 500 ರೂಪಾಯಿ ನಗದು ಮತ್ತು 1 ಮೊಬೈಲ್ ಫೋನನ್ನು ಪೊಲೀಸರು ವಶಪಡಿಸಿದ್ದಾರೆ .  ಸ್ಥಳದಲ್ಲಿದ್ದ ಮತ್ತಿಬ್ಬರು ಡ್ರಗ್ ಪೆಡ್ಲರ್ ಗಳಾದ ಶಮೀರ್ ಕಾಂಬ್ಳೆ ಮತ್ತು ಜಾವೀದ್ ಎಂಬವರು ಪರಾರಿಯಾಗಿದ್ದಾರೆ.

    ಮೊಹಮ್ಮದ್ ಕೈಫ್ ಎಂಬಾತನು ವಿಲಾಸಿ ಜೀವನ ನಡೆಸಲು ಉಪ್ಪಳದ ಶಮೀರ್ ಕಾಂಬ್ಳೆ ಮತ್ತು ಜಾವೀದ್ ಎಂಬವರೊಂದಿಗೆ ಸೇರಿ ಕೆಸಿ ರೋಡ್ ಫಲಾಹ್ ಶಾಲಾ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಪರಿಚಯಸ್ಥ ಗಿರಾಕಿಗಳಿಗೆ ಎಮ್ ಡಿಎಮ್ಎ ಕ್ರಿಸ್ಟಲನ್ನು ಪೂರೈಸುತ್ತಿದ್ದನೆನ್ನಲಾಗಿದೆ.ಈ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದಾಗ ಶಮೀರ್ ಕಾಂಬ್ಳೆ ಮತ್ತು ಜಾವೀದ್ ಬೈಕಲ್ಲಿ ತಲೆಮರೆಸಿಕೊಂಡಿದ್ದಾರೆ. ಪೊಲೀಸರು ಶೇಖ್ ಮೊಹಮ್ಮದ್ ಕೈಫ್ ನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    Post Views: 265

    Related Posts

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.