Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಕ್ಕಳ ಮಾರಾಟ ಮಾಡಿ ಸಿಕ್ಕಿ ಬಿದ್ರೆ 5 ವರ್ಷ ಜೈಲು ಶಿಕ್ಷೆ ಫಿಕ್ಸ್
    ಇತ್ತೀಚಿನ ಸುದ್ದಿ

    ಮಕ್ಕಳ ಮಾರಾಟ ಮಾಡಿ ಸಿಕ್ಕಿ ಬಿದ್ರೆ 5 ವರ್ಷ ಜೈಲು ಶಿಕ್ಷೆ ಫಿಕ್ಸ್

    November 4, 2025
    Share

    ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ -2015 ಸೆಕ್ಷನ್ 80 ಮತ್ತು 81ರ ಅನ್ವಯ 5 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ ರೂ. 1.00 ಲಕ್ಷಗಳವರೆಗೆ ದಂಡ ವಿಧಿಸಬಹುದು.

    ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯ ಅವಧಿ 3 ವರ್ಷಗಳಿಂದ 7 ವರ್ಷಗಳವರೆಗೆ ವಿಧಿಸಲಾಗುವುದು.

    ಸಾರ್ವಜನಿಕ ಸ್ಥಳಗಳಲ್ಲಿ ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡು ಬಂದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆಲ್ಕೋಳ, ಶಿವಮೊಗ್ಗ ದೂ.ಸಂ.: 08182-295709 ಇಲ್ಲಿಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಶಿವಮೊಗ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

    Post Views: 170

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.