Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ನಿಷೇದಿತ ಎಂಡಿಎಂಎ ಮಾರಾಟ : ಆರೋಪಿ ಸಿಸಿಬಿ ಬಲೆಗೆ
    ಇತ್ತೀಚಿನ ಸುದ್ದಿ

    ಮಂಗಳೂರು : ನಿಷೇದಿತ ಎಂಡಿಎಂಎ ಮಾರಾಟ : ಆರೋಪಿ ಸಿಸಿಬಿ ಬಲೆಗೆ

    April 17, 2025
    Share

    ಮಂಗಳೂರು : ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಕೋರಿಯರ್4 ಮೂಲಕ ಖರೀದಿಸಿಕೊಂಡು ಮಂಗಳೂರು ನಗರದ ಲಾಲ್ ಭಾಗ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ 11 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಂಡಿದ್ದಾರೆ.

    ಬಂಧಿತ ಆರೋಪಿಯನ್ನು ಸುಳ್ಯದ ಪೆರುವಾಜೆ ಗ್ರಾಮದ ಅಲಂತಡ್ಕದ ನಿವಾಸಿ ಮುಹಮ್ಮದ್ ಅಶ್ರಪ್ ಅಲಂತಡ್ಕ(50) ಎಂದು ಗುರುತಿಸಲಾಗಿದೆ.

    ದೆಹಲಿಯಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ಕೋರಿಯರ್ ಮೂಲಕ ತರಿಸಿಕೊಂಡು ಮಂಗಳೂರಿಗೆ ತಂದು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡು ಆತನಿಂದ 1 ಲಕ್ಷ ರೂ. ಮೌಲ್ಯದ 11 ಗ್ರಾಂ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಮೊಬೈಲ್ ಫೋನ್-1, ಹೊಂಡಾ ಅಕ್ಟಿವಾ ಸ್ಕೂಟರ್ ಸಹಿತ ಒಟ್ಟು 1,60,000 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಆರೋಪಿಯು ದೆಹಲಿಯಿಂದ ತನ್ನ ಸ್ನೇಹಿತನ ಮೂಲಕ ನಿಷೇಧಿತ ಮಾದಕ ವಸ್ತು ಎಂಡಿಎಂಎ ನ್ನು ಖರೀದಿಸಿಕೊಂಡು ಅದನ್ನು ತನ್ನ ಊರಾದ ಸುಳ್ಯದ ವಿಳಾಸಕ್ಕೆ ಕೋರಿಯರ್ ಮೂಲಕ ತರಿಸಿ ಅಕ್ರಮ ಲಾಭಗಳಿಸುವ ಉದ್ದೇಶದಿಂದ ಮಂಗಳೂರಿಗೆ ತನ್ನ ದ್ವಿಚಕ್ರ ವಾಹನದಲ್ಲಿ ನಗರದಲ್ಲಿನ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

    ಕಾರ್ಯಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ ರವರ ನೇತೃತ್ವದಲ್ಲಿ ಪಿಎಸ್ಐ ಸುದೀಪ್ ಎಂ.ವಿ., ಶರಣಪ್ಪ ಭಂಡಾರಿ, ಎಎಸ್ಐ ಮೋಹನ್ ಕೆ.ವಿ., ರಾಮ ಹಾಗೂ ಸಿಸಿಬಿ ಸಿಬ್ಬಂದಿಯವರು ಕೈಗೊಂಡಿದ್ದರು.

    Post Views: 180

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.