Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ಡ್ರಗ್ಸ್’ ಮಾರಾಟ ದಂಧೆಯಲ್ಲಿ ತೊಡಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳ ಬಂಧನ
    ಇತ್ತೀಚಿನ ಸುದ್ದಿ

    ‘ಡ್ರಗ್ಸ್’ ಮಾರಾಟ ದಂಧೆಯಲ್ಲಿ ತೊಡಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳ ಬಂಧನ

    June 17, 2023
    Share

    ಉಡುಪಿ : ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೇರಳ ಮೂಲದ ನಿಭೀಷ್ (23) ಅಮಲ್ (22) ಎಂದು ಗುರುತಿಸಲಾಗಿದೆ.

    ಮತ್ತೋರ್ವನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತರು ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹೆರ್ಗಾ ಗ್ರಾಮದ ಈಶ್ವರ ನಗರದಲ್ಲಿ ಗಾಂಜಾ ಮಾರುತ್ತಿದ್ದರು.

    ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 35 ಸಾವಿರ ಮೌಲ್ಯದ ಮೆಥಾಂಪೆಟಮೆನ್ ಮಾದಕ ದ್ರವ್ಯ, 2 ಮೊಬೈಲ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ . ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 210

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.