Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಕ್ರಮ ಮದ್ಯ ಮಾರಾಟ: ಇಬ್ಬರು ಆರೋಪಿಗಳು ಅರೆಸ್ಟ್‌..!
    ಇತ್ತೀಚಿನ ಸುದ್ದಿ

    ಅಕ್ರಮ ಮದ್ಯ ಮಾರಾಟ: ಇಬ್ಬರು ಆರೋಪಿಗಳು ಅರೆಸ್ಟ್‌..!

    May 13, 2025
    Share

    ಉಡುಪಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಉಡುಪಿ ಪೊಲೀಸರು 76 ಬಡಗುಬೆಟ್ಟು ಗ್ರಾಮದ ಬಲಾಯಿಪಾದೆ ಜಂಕ್ಷನ್ ಬಳಿ ಬಂಧಿಸಿದ ಘಟನೆ ನಡೆದಿದೆ.

    ಬಂಧಿತ ಆರೋಪಿಗಳನ್ನು ಪ್ರಶಾಂತ್ ಹಾಗೂ ಪ್ರವೀಣ್ ಎಂದು ಗುರುತಿಸಲಾಗಿದೆ.

    ಆರೋಪಿಗಳಿಬ್ಬರ ಬಳಿ ಇದ್ದ ವಿವಿಧ ಬ್ರ್ಯಾಂಡ್‌ನ ಮದ್ಯದ ಸಾಚೇಟ್, ಬೀಯರ್ ಬಾಟಲ್, ನೀರಿನ ಬಾಟಲ್‌ಗಳು ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 118

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.