Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ- ಸುಳ್ಳು ಸುದ್ದಿ ಹಬ್ಬಿಸದಂತೆ ಮನವಿ
    ಇತ್ತೀಚಿನ ಸುದ್ದಿ

    ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ- ಸುಳ್ಳು ಸುದ್ದಿ ಹಬ್ಬಿಸದಂತೆ ಮನವಿ

    October 5, 2023
    Share

    ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುದ್ದಿ ಸುಳ್ಳು, ವದಂತಿ ಹಬ್ಬಿಸದಂತೆ ತಿಮ್ಮಕ್ಕನವರ ದತ್ತುಪುತ್ರ ಉಮೇಶ್‌ ಮನವಿ ಮಾಡಿದರು.

    ತಿಮ್ಮಕ್ಕನವರು ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದೆಲ್ಲಾ ವದಂತಿ ನಂಬಬೇಡಿ ಎಂದಿದ್ದಾರೆ.

    ಸದ್ಯ ಸಾಲುಮರದ ತಿಮ್ಮಕ್ಕ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದರು.

    ಆಸ್ಪತ್ರೆಯಲ್ಲಿರುವ ತಿಮ್ಮಕ್ಕನವರ ವಿಡಿಯೋವನ್ನು ಉಮೇಶ್‌ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡು, ಅವರ ಆರೋಗ್ಯದ ಬಗ್ಗೆ ಹರಡುತ್ತಿರುವ ವದಂತಿಗೆ ಸ್ಪಷ್ಟ ಮಾಹಿತಿ ನೀಡಿದ್ದಾರೆ. ಎಲ್ಲಿಯೂ ಸುಳ್ಳು ಸುದ್ದಿ ಹರಡದಂತೆ ಈ ಮೂಲಕ ಮನವಿ ಮಾಡಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಲಳುತ್ತಿರುವ ತಿಮ್ಮಕ್ಕನವರು ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    Post Views: 209

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.