Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮ*ಹ*ತ್ಯೆ…!
    ಇತ್ತೀಚಿನ ಸುದ್ದಿ

    ಉಡುಪಿ: ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮ*ಹ*ತ್ಯೆ…!

    December 29, 2025
    Share

    ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮ*ಹ*ತ್ಯೆ ಮಾಡಿಕೊಂಡ ಘಟನೆ ಉಡುಪಿಯ ಹಿರೇಬೆಟ್ಟು ಗ್ರಾಮದ ಬಾಲ್ಕುಟ್ಟು ಎಂಬಲ್ಲಿ ನಡೆದಿದೆ.

    ಉಡುಪಿ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಮನ್ವಿ ಆತ್ಮ*ಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ. ಫೋನ್‌ನಲ್ಲೇ ಕಾಲ ಕಳೆಯುತ್ತಿದ್ದ ಮಗಳಿಗೆ ಮನೆಯಲ್ಲಿ ತಾಯಿ ಓದುವಂತೆ ಬುದ್ದಿವಾದ ಹೇಳಿದ್ದರು.

    ಇದರಿಂದ ಮನನೊಂದು ಆತ್ಮ*ಹ*ತ್ಯೆ ಮಾಡಿಕೊಂಡಿದ್ದಾಳೆ. ತಕ್ಷಣ ಮನೆಮಂದಿ ಆಕೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂಧಿಸದೇ ಆಕೆ ಮೃತಪಟ್ಟಿದ್ದಾಳೆ.  ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

    Post Views: 147

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.