Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪೊಲೀಸರ ಜೊತೆ ವಾಗ್ವಾದ- ಹಿಂಜಾವೇ ನಾಯಕ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಪೊಲೀಸರ ಜೊತೆ ವಾಗ್ವಾದ- ಹಿಂಜಾವೇ ನಾಯಕ ಅರೆಸ್ಟ್

    June 27, 2025
    Share

    ಮಂಗಳೂರು : ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹ ಸಂಚಾಲಕ ಸಮಿತ್ ರಾಜ್ ಅವರನ್ನು ಮೂಡುಬಿದಿರೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

    ಠಾಣೆಗೆ ಭೇಟಿಯಾಗಿ ನಡೆದ ಚರ್ಚೆಯ ಸಂದರ್ಭದಲ್ಲಿ ಪೊಲೀಸರ ಜೊತೆ ವಾಗ್ವಾದ ಉಂಟಾಗಿದ್ದು, ಅವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಈ ಘಟನೆಯ ಕುರಿತು ಹಿಂಜಾವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಬಂಧನವನ್ನು ರಾಜಕೀಯ ಪ್ರೇರಿತ ಎನ್ನುತ್ತಿದ್ದಾರೆ.

    ಸಾಮಾಜಿಕ ಜಾಲತಾಣಗಳಲ್ಲಿ ಈ ಸಂಬಂಧ ಚರ್ಚೆ ಜೋರಾಗಿದ್ದು, ಹೆಚ್ಚಿನ ವಿವರಗಳು ನಿರೀಕ್ಷೆಯಲ್ಲಿವೆ.

    Post Views: 214

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.