Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪಣಂಬೂರು ಬೀಚ್‌ನಲ್ಲಿ 13 ವರ್ಷದ ವಿದ್ಯಾರ್ಥಿ ಸಮುದ್ರಪಾಲು
    ಇತ್ತೀಚಿನ ಸುದ್ದಿ

    ಮಂಗಳೂರು: ಪಣಂಬೂರು ಬೀಚ್‌ನಲ್ಲಿ 13 ವರ್ಷದ ವಿದ್ಯಾರ್ಥಿ ಸಮುದ್ರಪಾಲು

    February 25, 2024
    Share

    ಮಂಗಳೂರು: ಮಂಗಳೂರಿನ ಪಣಂಬೂರು ಬೀಚ್‌ನಲ್ಲಿ ಶನಿವಾರ ಮಧ್ಯಾಹ್ನ ನೀರಿನಲ್ಲಿ ಆಟವಾಡುವುದಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ಸಮುದ್ರಪಾಲಾದ ಘಟನೆ ನಡೆದಿದೆ.

    ಬೈಕಂಪಾಡಿಯ ಮೀನಕಳಿಯ ಸರ್ಕಾರಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದ ಬಾಲಕ ತುಕರಾಮ(13) ಶಾಲೆ ಬಿಟ್ಟ ಬಳಿಕ ತನ್ನ ಸ್ನೇಹಿತನೊಂದಿಗೆ ಪಣಂಬೂರು ಬೀಚ್ ಗೆ ಬಂದಿದ್ದ.

    ನೀರಾಟವಾಡುತ್ತಿದ್ದಾಗ ಬೃಹತ್ ಅಲೆಗೆ ಕೊಚ್ಚಿಹೋಗಿ ಮುಳುಗಿ ನಾಪತ್ತೆಯಾಗಿದ್ದಾನೆ. ಬೀಚ್ ನಲ್ಲಿ ವಿದ್ಯಾರ್ಥಿ ಮುಳುಗುತ್ತಿರುವುದನ್ನು ಕಂಡ ಇತರರು ರಕ್ಷಣಾ ದಳಕ್ಕೆ ತಿಳಿಸಿದ್ದಾರೆ. ತತ್ ಕ್ಷಣ ಜೆಟ್ ಸ್ಕೀ ಮೂಲಕ ಕಾಪಾಡಲು ಯತ್ನಿಸಿದರೂ ಸಾಧ್ಯವಾಗಲಿಲ್ಲ .

    ಬಾಲಕ ಉತ್ತರ ಕರ್ನಾಟಕದ ಮೂಲದವರಾಗಿದ್ದು, ಕೆಲ್ಸದ ನಿಮಿತ್ತ ಈತನ ಪೋಷಕರು ಬೈಕಂಪಾಡಿ ಬಳಿಯ ಮೀನಕಳಿಯ ಬಳಿ ವಾಸವಿದ್ದಾರೆ. ಘಟನೆ ಕುರಿತು ಪಣಂಬೂರು ಠಾಣೆಯಲ್ಲಿ ದೂರು ದಾಖಲಾಗಿದೆ.

    Post Views: 199

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.