Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಾಗಾಟ – ಬಂಟ್ವಾಳ ಗ್ರಾಮಸ್ಥರಿಂದ ಲಾರಿಗಳನ್ನು ತಡೆದು ತರಾಟೆ
    ಇತ್ತೀಚಿನ ಸುದ್ದಿ

    ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಾಗಾಟ – ಬಂಟ್ವಾಳ ಗ್ರಾಮಸ್ಥರಿಂದ ಲಾರಿಗಳನ್ನು ತಡೆದು ತರಾಟೆ

    December 13, 2023
    Share

    ಬಂಟ್ವಾಳ: ಪರವಾನಗಿ ಪಡೆಯದೆ ಅಕ್ರಮವಾಗಿ ನೇತ್ರಾವತಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದಾರೆ ಎಂದು ಆಕ್ರೋಶಿತಗೊಂಡ ಗ್ರಾಮಸ್ಥರು ಎರಡು ಮರಳು ತುಂಬಿದ ಲಾರಿಗಳನ್ನು ರಸ್ತೆಯಲ್ಲಿ ತಡೆದು ನಿಲ್ಲಿಸಿ ತರಾಟೆಗೆ ತಗೊಂಡ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ನಡೆದಿದೆ. ಘಟನೆಯ ತಡವಾಗಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

    ನೇತ್ರಾವತಿ ನದಿಯಿಂದ ಬರಿಮಾರು ಗ್ರಾಮದಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದಾರೆ ಎಂಬುದು ಗ್ರಾಮಸ್ಥರ ಆರೋಪವಾಗಿದೆ.
    ಮರಳುಗಾರಿಕೆಗೆ ಇಲಾಖೆ ಸಮ್ಮತಿ ನೀಡಿಲ್ಲವಾದರೂ, ಇಲ್ಲಿ ರಾಜರೋಷವಾಗಿ ಪರವಾನಗಿ ಪಡೆದು ಮರಳು ತೆಗೆಯುವುದಾಗಿ ಜನರನ್ನು ಮೋಸ ಮಾಡಿ ಮರಳುಗಾರಿಕೆ ನಡೆಯುತ್ತಿತ್ತು ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ.
    ಈ ಹಿನ್ನೆಲೆಯಲ್ಲಿ ಮಂಗಳವಾರ ಮರಳು ತುಂಬಿಸಿಕೊಂಡು ಮಾರಾಟಕ್ಕೆ ತೆರಳುತ್ತಿದ್ದ ಎರಡು ಲಾರಿಗಳನ್ನು ರಸ್ತೆಯಲ್ಲಿ ನಿಲ್ಲಿಸಿ ಅಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಗ್ರಾಮಾಂತರ ಪೋಲೀಸರಿಗೆ ಮಾಹಿತಿ ನೀಡಿದರು ಸ್ಥಳಕ್ಕೆ ಭೇಟಿ ನೀಡಿಲ್ಲ ಎಂಬ ಆರೋಪ ಕೂಡ ಕೇಳಿ ಬಂದಿತ್ತು ಎನ್ನಲಾಗಿದೆ.
    ಪೋಲೀಸರು ಸ್ಥಳಕ್ಕೆ ಆಗಮಿಸಿದೆ ಲಾರಿಯನ್ನು ಬಿಟ್ಟಿರಲಿಲ್ಲ. ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಬೇಟಿ ನೀಡಿ, ಅಕ್ರಮ ಮರಳು ಗಾರಿಕೆಯಾಗಿದ್ದರೆ ಸೂಕ್ತವಾದ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ಲಾರಿಯನ್ನು ಬಿಟ್ಟು ಕಳುಹಿಸಿದರು.

    Post Views: 186

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.