Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ ನಗರ ಪೋಲಿಸ್ ಠಾಣೆಗೆ ನೂತನ ಎಸೈ ಆಗಿ ಸಂದೀಪ್ ಶೆಟ್ಟಿ
    ಇತ್ತೀಚಿನ ಸುದ್ದಿ

    ಬಂಟ್ವಾಳ ನಗರ ಪೋಲಿಸ್ ಠಾಣೆಗೆ ನೂತನ ಎಸೈ ಆಗಿ ಸಂದೀಪ್ ಶೆಟ್ಟಿ

    July 21, 2025
    Share

    ಬಂಟ್ವಾಳ: ಪೋಲಿಸ್ ಉಪನೀರಿಕ್ಷರುಗಳ ವರ್ಗಾವಣೆ ಆದೇಶವನ್ನು ಸರಕಾರ ಹೊರಡಿಸಿದ್ದು ಬಂಟ್ವಾಳ ನಗರ ಪೋಲಿಸ್ ಠಾಣೆಯ ಎಸೈ ಆಗಿ ಕಾರ್ಕಳ ಮೂಲದ ದಕ್ಷ ಪ್ರಾಮಣಿಕ ಜನಸ್ನೇಹಿ ಅಧಿಕಾರಿ ಸಂದೀಪ್ ಶೆಟ್ಟಿ ಅವರನ್ನು ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ 

    ಸಂದೀಪ್ ಶೆಟ್ಟಿಯವರು ಈ ಹಿಂದೆ ವಿಟ್ಲ ಪೋಲಿಸ್ ಠಾಣೆಯ ಎಸೈ ಆಗಿ ಜನಸ್ನೇಹಿ ಪೋಲಿಸ್ ಅಧಿಕಾರಿಯಾಗಿ ವಿಟ್ಲದಲ್ಲಿ ಕಾರ್ಯನಿರ್ವಹಿಸಿ ಜನರ ಪ್ರಶಂಸನೀಯಗೆ ಪಾತ್ರರಾಗಿದ್ದರು..

    Post Views: 202

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.