Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಕಂಬಳದಲ್ಲಿ ಚಿತ್ರ ನಟಿ ಸಾನಿಯಾ ಅಯ್ಯರ್ ಗೆ ಮುಜುಗರ…!
    ಇತ್ತೀಚಿನ ಸುದ್ದಿ

    ಪುತ್ತೂರು: ಕಂಬಳದಲ್ಲಿ ಚಿತ್ರ ನಟಿ ಸಾನಿಯಾ ಅಯ್ಯರ್ ಗೆ ಮುಜುಗರ…!

    January 29, 2023
    Share

    ಪುತ್ತೂರು: ನಗರದಲ್ಲಿ ನಡೆಯುತ್ತಿರುವ ಕೋಟಿ-ಚೆನ್ನಯ ಕಂಬಳದಲ್ಲಿ ಚಿತ್ರ ನಟಿ ಸಾನಿಯಾ ಅಯ್ಯರ್ ಗೆ ಅಭಿಮಾನಿಯೊಬ್ಬ ಕಿರಿಕ್ ಮಾಡಿರುವ ಘಟನೆ ನಡೆದಿದೆ.

    ಚಿತ್ರನಟಿ ಸಾನಿಯಾ ಅಯ್ಯರ್  ಪುತ್ತೂರು ಕೋಟಿ-ಚೆನ್ನಯ ಕಂಬಳಕ್ಕೆ ಅತಿಥಿಯಾಗಿ ಆಗಮಿಸಿದ್ದು, ವೇದಿಕೆಯಿಂದ ಇಳಿದು ಬರುವ ಸಂದರ್ಭದಲ್ಲಿ ಅಭಿಮಾನಿಯೊಬ್ಬ ಸೆಲ್ಫಿ ಕೆಳುವ ನೆಪದಲ್ಲಿ ಸಾನಿಯಾ ಅಯ್ಯರ್ ಕೈ ಹಿಡಿದು ಎಳೆದಿರುವ ಆರೋಪ ಎದುರಾಗಿದೆ, ಇದರಿಂದ ಸಾನಿಯ ಅಯ್ಯರ್ ಮುಜುಗರಕ್ಕೊಳಗಾಗಿದ್ದರೆ.

    ಇದೇ ಅಭಿಮಾನಿ ಸಾನಿಯಾ ಅಯ್ಯರ್ ಭಾಷಣ ಮಾಡುತ್ತಿದ್ದ ಸಮಯದಲ್ಲಿ ಐ ಲವ್ ಯೂ ಹೇಳುತ್ತಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷೀಕೇಶ್ ಸೊನವಣೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

    Post Views: 204

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.