Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವಿದ್ಯಾರ್ಥಿ ನಾಪತ್ತೆ..! ಪತ್ತೆಗಾಗಿ ಮನವಿ
    ಇತ್ತೀಚಿನ ಸುದ್ದಿ

    ಮಂಗಳೂರು: ವಿದ್ಯಾರ್ಥಿ ನಾಪತ್ತೆ..! ಪತ್ತೆಗಾಗಿ ಮನವಿ

    April 8, 2025
    Share

    ಮಂಗಳೂರು: ನಗರದಲ್ಲಿ ನೀಟ್ ಕೋಚಿಂಗ್ ಪಡೆಯುತ್ತಿದ್ದ ವಿದ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಬಗ್ಗೆ ಕಾವೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ನಾಪತ್ತೆಯಾದ ವಿದ್ಯಾರ್ಥಿಯನ್ನು ಸಂಜಯ್ ಬೇರಾ (21) ಎಂದು ಗುರುತಿಸಲಾಗಿದೆ.

    ಮಾರ್ಚ್ 21 ರಂದು ತಂದೆ ತಾಯಿಯಲ್ಲಿ ಓದಲು ಹೋಗುವುದಾಗಿ ಹೇಳಿ ಮನೆಯಿಂದ ಹೋದವರು ಕಾಣೆಯಾಗಿದ್ದಾರೆ. ಕಾಣೆಯಾದವರ ಚಹರೆ : ಎತ್ತರ 5.8 ಅಡಿ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿರುತ್ತಾರೆ. ಕಾಣೆಯಾದ ದಿನ ಕಪ್ಪು ಜೀನ್ಸ್ ಪ್ಯಾಂಟ್, ಟೀ ಶರ್ಟ್, ಕಪ್ಪು ಬಣ್ಣದ ಜೀನ್ಸ್ ಬ್ಯಾಗ್ ಧರಿಸಿದ್ದರು.

    ಹಿಂದಿ, ಬಂಗಾಳಿ, ಇಂಗ್ಲೀಷ್‌ ಭಾಷೆ ಮಾತನಾಡುತ್ತಾರೆ. ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಕಾವೂರು ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 185

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.