Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನ ಸಂತ ಆಗ್ನೆಸ್ ಸಮೂಹ ವಿದ್ಯಾಸಂಸ್ಥೆಗಳಿಂದ – ಸುವರ್ಣ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ
    ಇತ್ತೀಚಿನ ಸುದ್ದಿ

    ಮಂಗಳೂರಿನ ಸಂತ ಆಗ್ನೆಸ್ ಸಮೂಹ ವಿದ್ಯಾಸಂಸ್ಥೆಗಳಿಂದ – ಸುವರ್ಣ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ

    November 1, 2024
    Share

    ಮಂಗಳೂರಿನ ಸಂತ ಆಗ್ನೆಸ್ ಸಮೂಹ ವಿದ್ಯಾಸಂಸ್ಥೆಗಳಿಂದ – ಸುವರ್ಣ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರುಗಳ ಕೂಡುವಿಕೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
    ಮೊದಲಿಗೆ ಸ್ವಾಗತ, ಧ್ವಜಾರೋಹಣ, ನಾಡಗೀತೆಯ ಪ್ರಾರ್ಥನೆ ಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ,ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾಚೇತನ ಮತ್ತು ಹುಟ್ಟಿದರೆ ಕನ್ನಡ ನಾಡಲಿ ಹುಟ್ಟಬೇಕು …ಮುಂತಾದ ಹಾಡುಗಳನ್ನು ವಿದ್ಯಾರ್ಥಿಗಳು ಹಾಡಿದರು.

    ಈ ಸಂದರ್ಭದಲ್ಲಿ ಸೇರಿದ್ದ ಸರ್ವರ ಸಮ್ಮುಖದಲ್ಲಿ ಕನ್ನಡ ಭಾಷೆಯನ್ನು ಉಳಿಸುವ,ಬೆಳೆಸುವ ಮತ್ತು ಪಸರಿಸುವ ಸಂಕಲ್ಪವನ್ನು ಮಾಡಲಾಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಎಂ ಗ್ಲೋರಿಯಾ ಎ ಸಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕನ್ನಡದ ಮಹತ್ವವನ್ನು ವಿವರಿಸಿದರು.ಕಾರ್ಯಕ್ರಮದಲ್ಲಿ ಸಂತ ಆಗ್ನೆಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಿಸ್ಟರ್ ವೆನಿಸ್ಸಾ ಎ ಸಿ, ಪದವಿಪೂರ್ವ ಪ್ರಾಂಶುಪಾಲರಾದ ಸಿಸ್ಟರ್ ನೊರೀನ್, ಮಾಧ್ಯಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಜೋತ್ನ್ಸಾ, ವಿವಿಧ ವಿಭಾಗದ ಡೀನ್ ಗಳು, ಪ್ರಾಧ್ಯಾಪಕರು, ಶಿಕ್ಷಕರು, ಶಿಕ್ಷಕೇತರರು ಮತ್ತು ಸ್ನಾತಕೋತ್ತರಪದವಿ, ಪದವಿ, ಪದವಿಪೂರ್ವ, ಪ್ರೌಢಶಾಲಾ ತರಗತಿಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡರು.
    ವಿದ್ಯಾರ್ಥಿನಿ ಅನೂಷಾ ಕಾರ್ಯಕ್ರಮ ನಿರೂಪಿಸಿದರು. ಸಿಸ್ಟರ್ ಎಂ. ಗ್ಲೋರಿಯಾ ಕಾರ್ಯಕ್ರಮವನ್ನು ಸಂಯೋಜಿಸಿದರು.

    Post Views: 190

    Related Posts

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026

    ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ನ್ಯಾಯಾಲಯಕ್ಕೆ ಸಲ್ಲಿಕೆ-ಇಬ್ಬರು ಆರೋಪಿಗಳ ಬಂಧನ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.