Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸ್ಯಾಂಟ್ರೊ ರವಿ ಅರೆಸ್ಟ್….!!
    ಇತ್ತೀಚಿನ ಸುದ್ದಿ

    ಸ್ಯಾಂಟ್ರೊ ರವಿ ಅರೆಸ್ಟ್….!!

    January 13, 2023
    Share

    ಮೈಸೂರು :ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಾಂಟ್ರೋ ರವಿಯನ್ನು ಪೊಲೀಸರು ಗುಜರಾತ್ ನಲ್ಲಿ ಬಂಧಿಸಿದ್ದಾರೆ. ಪರಿಶಿಷ್ಟ ಸಮುದಾಯದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಹಲ್ಲೆ ಮಾಡಿ ಕೊಲೆ ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿ ಕೆ.ಎಸ್‌.ಮಂಜುನಾಥ್ ಅಲಿಯಾಸ್‌ ಸ್ಯಾಂಟ್ರೊ ರವಿಯನ್ನು ಮೈಸೂರು ಪೊಲೀಸರು ಗುಜರಾತ್‌ನಲ್ಲಿ ಶುಕ್ರವಾರ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

    ಪ್ರಕರಣ ದಾಖಲಾಗಿ ಹತ್ತು ದಿನಗಳ ನಂತರ ಆರೋಪಿಯನ್ನು ಬಂಧಿಸಲಾಗಿದೆ. 2ನೇ ಪತ್ನಿ ನೀಡಿದ್ದ ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದರು. ವಿವಿಧ ತಂಡಗಳನ್ನು ರಚಿಸಿ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು. ವಿವಾಹಿತ ಎಂಬುದನ್ನು ಮುಚ್ಚಿಟ್ಟು, ಪರಿಶಿಷ್ಟ ಸಮುದಾಯದ ಮಹಿಳೆಯನ್ನು ವಂಚಿಸಿ ಮದುವೆಯಾಗಿ, ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿ, ವರದಕ್ಷಿಣೆ ಕಿರುಕುಳ ನೀಡಿ, ಸುಳ್ಳು ಪ್ರಕರಣ ದಾಖಲಿಸಿದ ಆರೋಪದ ಮೇರೆಗೆ ಪ್ರಕರಣ ದಾಖಲಾಗಿತ್ತು. ನಗರದ ಸಂತ್ರಸ್ತ ಮಹಿಳೆ ಹಾಗೂ ಅವರ ಕುಟುಂಬದ ಸದಸ್ಯರು ಒಡನಾಡಿ ಸೇವಾ ಸಂಸ್ಥೆಯ ನೆರವು ಪಡೆದು ದೂರು ದಾಖಲಿಸಿದ್ದರು.

    Post Views: 270

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.