Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸರಗಳವು ಪ್ರಕರಣದ ಕುಖ್ಯಾತ ಆರೋಪಿ‌ ಸಿಸಿಬಿ ಬಲೆಗೆ – 2.41 ಲಕ್ಷದ ಸೊತ್ತು ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಸರಗಳವು ಪ್ರಕರಣದ ಕುಖ್ಯಾತ ಆರೋಪಿ‌ ಸಿಸಿಬಿ ಬಲೆಗೆ – 2.41 ಲಕ್ಷದ ಸೊತ್ತು ವಶಕ್ಕೆ

    November 5, 2023
    Share

    ಮಂಗಳೂರು: ಸರಗಳ ಕಳವುಗೈದ ಕುಖ್ಯಾತ ಆರೋಪಿಯನ್ನು ‌ ಹೆಡೆಮುರಿಕಟ್ಟಿ ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು 2.41 ಲಕ್ಷ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ರಾಮನಗರ‌ ಜಿಲ್ಲೆಯ ಬಿಡದಿಯ ಚಂದ್ರಶೇಖರ (29) ಬಂಧಿತ ಆರೋಪಿ. ಮಂಗಳೂರು ನಗರದ ಬಿಜೈ ಚರ್ಚ್ ಮೈನ್ ರೋಡ್ ನಲ್ಲಿ ಅ.21ರ ಮುಂಜಾನೆ ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದರು. ಆಗ ಇಬ್ಬರು ಅಪರಿಚಿತರಿಬ್ಬರು ಬೈಕ್ ನಲ್ಲಿ ಬಂದು ಮಹಿಳೆಯ ಕತ್ತಿನಲ್ಲಿದ್ದ ಸರ ಎಳೆದೊಯ್ದು ಪರಾರಿಯಾಗಿದ್ದರು. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಿಸಿಬಿ ಪೊಲೀಸ್ ಘಟಕದಿಂದ ವಿಶೇಷ ತಂಡವನ್ನು ರಚಿಸಿ ಇಂದು ಆರೋಪಿ ಚಂದ್ರಶೇಖರನನ್ನು ಬಂಗ್ರ ಕೂಳೂರು ಬಳಿ ಬಂಧಿಸಿದ್ದಾರೆ. ಆರೋಪಿಯಿಂದ ಲಕ್ಷಾಂತರ ರೂ. ಮೌಲ್ಯದ 21.300 ಗ್ರಾಂ ತೂಕದ ತುಂಡಾದ ಚಿನ್ನದ ಕರಿಮಣಿ ಸರ ಮತ್ತು ಕೃತ್ಯಕ್ಕೆ ಬಳಸಿದ ಮೋಟಾರ್ ಸೈಕಲ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಮೇಲೆ ಈ ಹಿಂದೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ಪೊಲೀಸ್ ಠಾಣೆ, ಕುಂಬ್ಳಗೋಡು, ಬಿಡದಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ ಪೇಟೆ ಹಾಗೂ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಸುಲಿಗೆ, ಕೊಲೆ, ಕೊಲೆಯತ್ನ ಹಾಗೂ ಹಲ್ಲೆ ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 187

    Related Posts

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.