Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಪು: ಶರತ್‌ ಶೆಟ್ಟಿ ಕೊಲೆ ಪ್ರಕರಣ – ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
    ಇತ್ತೀಚಿನ ಸುದ್ದಿ

    ಕಾಪು: ಶರತ್‌ ಶೆಟ್ಟಿ ಕೊಲೆ ಪ್ರಕರಣ – ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

    February 16, 2023
    Share

    ಉಡುಪಿ: ಫೆ. 5ರಂದು ಪಾಂಗಾಳದಲ್ಲಿ ನಡೆದ ಶರತ್‌ ಶೆಟ್ಟಿ (39) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಇಬ್ಬರು ಆರೋಪಿಗಳನ್ನು ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಆರೋಪಿಗಳಾದ ಸುರತ್ಕಲ್‌ನ ಆಕಾಶ್‌ ಕರ್ಕೇರ (24) ಮತ್ತು ಪ್ರಸನ್ನ ಶೆಟ್ಟಿ (40) ಯನ್ನು ಪ್ರಕರಣದ ತನಿಖಾಧಿಕಾರಿ, ಕಾಪು ಪೊಲೀಸ್‌ ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ ನೇತೃತ್ವದಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಇನ್ನು ಆಕಾಶ್‌ ಕರ್ಕೇರನನ್ನು ಒಂದು ವಾರಗಳ ಪೊಲೀಸ್‌ ಕಸ್ಟಡಿಗೆ ಹಾಗೂ ಪ್ರಸನ್ನ ಶೆಟ್ಟಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.

    Post Views: 181

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.