Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ;ಆರೋಪಿಗಳ ಕುರಿತು ಪೊಲೀಸರಿಗೆ ಸುಳಿವು ಲಭ್ಯ
    ಇತ್ತೀಚಿನ ಸುದ್ದಿ

    ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ;ಆರೋಪಿಗಳ ಕುರಿತು ಪೊಲೀಸರಿಗೆ ಸುಳಿವು ಲಭ್ಯ

    February 7, 2023
    Share

    ಕಾಪು: ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಗೆ ಆರೋಪಿಗಳ ಬಗ್ಗೆ ಮಹತ್ವದ ಸುಳಿವು ಲಭಿಸಿದೆ ಎನ್ನಲಾಗಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ.

    ಉಡುಪಿ ಎಸ್ಪಿ ಅಕ್ಷಯ್ ಮಚ್ಚೀಂದ್ರ, ಕಾರ್ಕಳ ಡಿವೈಎಸ್ಪಿ ಅರವಿಂದ್ ನೇತೃತ್ವದ ಮೂರು ಪೊಲೀಸ್ ತಂಡಗಳು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದೆ.ಕೊಲೆಯಾದ ಶರತ್ ಅವರ ಮೊಬೈಲ್ ಮಾಹಿತಿ ಮತ್ತು ಸಿಸಿಟಿವಿ ವಿಡಿಯೋ ಆಧಾರದಲ್ಲಿ ತನಿಖೆ ನಡೆಯುತ್ತಿದೆ.
    ಕೊಲೆಗೆ ಸಂಬಂಧಿಸಿ ಹಲವು ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ.

    ಶರತ್ ಶೆಟ್ಟಿ ಭೂ ವ್ಯವಹಾರ ನಡೆಸಿಕೊಂಡಿರುವುದರಿಂದ ಪೊಲೀಸರು ಈ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

    ಪ್ರಕರಣಕ್ಕೆ ಸಂಬಂಧಿಸಿ ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಉಡುಪಿ ಎಸ್ಪಿ ಅಕ್ಷಯ್ ಮಚ್ಚೀಂದ್ರ ತಿಳಿಸಿದ್ದಾರೆ.

    Post Views: 180

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.