Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಸ್ಕೂಟರ್ ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು : ಸ್ಕೂಟರ್ ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸಾವು

    September 25, 2023
    Share

    ಮಂಗಳೂರು : ಸ್ಕೂಟರ್ ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ ಘಟನೆ ನಡೆದಿದೆ.

    ಮೃತರನ್ನು ಕಾಸರಗೋಡು ಮಧೂರು ನಿವಾಸಿ ಸುಮಾ ನಾರಾಯಣ ಗಟ್ಟಿ ( 52) ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಕೆರೆಬೈಲು‌ ಬಳಿ ಸ್ಕೂಟರ್ ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ‌ ಇವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.

    ತೊಕ್ಕೊಟ್ಟು ಜಂಕ್ಷನ್ ಬದಲು ಕೋಟೆಕಾರು ಬೀರಿವರೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದಾಗ‌ ತೊಕ್ಕೊಟ್ಟು ಪ್ಲೈಓವರ್ ಸಂಪರ್ಕಿಸುವ ಕೆರೆಬೈಲು ನಾಗನ ಕಟ್ಟೆ ಬಳಿ ಚಲಿಸುತ್ತಿದ್ದ ಸ್ಕೂಟರ್ ನಿಂದ ಸುಮಾ ಉರುಳಿ ಬಿದ್ದಿದ್ದಾರೆ. ತಕ್ಷಣ ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ಪತಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

    Post Views: 181

    Related Posts

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.