Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಕ್ಕಿನ ಮರಿಯ ರಕ್ಷಣೆಗೆ 40 ಅಡಿ ಆಳದ ಬಾವಿಗೆ ಇಳಿದ ಪೇಜಾವರ ಶ್ರೀ
    ಇತ್ತೀಚಿನ ಸುದ್ದಿ

    ಬೆಕ್ಕಿನ ಮರಿಯ ರಕ್ಷಣೆಗೆ 40 ಅಡಿ ಆಳದ ಬಾವಿಗೆ ಇಳಿದ ಪೇಜಾವರ ಶ್ರೀ

    June 19, 2023
    Share

    ಉಡುಪಿ: ದೇವಸ್ಥಾನದ ಬಾವಿಗೆ ಬಿದ್ದಿದ್ದ ಬೆಕ್ಕಿನ ಮರಿಯನ್ನು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವತಃ ಬಾವಿಗಿಳಿದು ರಕ್ಷಣೆ ಮಾಡಿದ್ದಾರೆ.

    ಜೂ.18ರಂದು ದೇವಸ್ಥಾನಕ್ಕೆ ಭೇಟಿ ನೀಡಿದಾಗ ಬೆಕ್ಕಿನ ಮರಿ 40 ಅಡಿ ಆಳದ ಬಾವಿಗೆ ಬಿದ್ದಿರುವುದನ್ನು ಕಂಡ ಸ್ವಾಮೀಜಿ ಹಗ್ಗಕ್ಕೆ ಬಕೆಟ್‌ ಕಟ್ಟಿ ಮೇಲೆತ್ತಲು ಪ್ರಯತ್ನಿಸಿದರಾದರೂ ಭಯಗೊಂಡ ಬೆಕ್ಕಿನ ಮರಿ ಬಕೆಟ್‌ನಲ್ಲಿ ಬರಲಿಲ್ಲ. ನಂತರ ಸ್ವಾಮೀಜಿಯವರೇ ಹಗ್ಗದ ಸಹಾಯದಿಂದ ಬಾವಿಗಿಳಿದು ಬೆಕ್ಕಿನ ಮರಿಯನ್ನು ಮೇಲೆತ್ತಿದರು. ಸ್ವಾಮೀಜಿಯವರ ಈ ನಡೆ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

    Post Views: 219

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.