Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ರಾಜ್ಯದಲ್ಲಿ ಮತ್ತೊಂದು ನೇಮಕಾತಿ ಹಗರಣ ಬಯಲಿಗೆ : ನಕಲಿ ದಾಖಲೆ ಸೃಷ್ಟಿಸಿ ಅನುಕಂಪ ಆಧಾರದ ಹುದ್ದೆ ಪಡೆದಿದ್ದ ಆರೋಪಿಗಳು ಅರೆಸ್ಟ್
    ಇತ್ತೀಚಿನ ಸುದ್ದಿ

    BIGG NEWS : ರಾಜ್ಯದಲ್ಲಿ ಮತ್ತೊಂದು ನೇಮಕಾತಿ ಹಗರಣ ಬಯಲಿಗೆ : ನಕಲಿ ದಾಖಲೆ ಸೃಷ್ಟಿಸಿ ಅನುಕಂಪ ಆಧಾರದ ಹುದ್ದೆ ಪಡೆದಿದ್ದ ಆರೋಪಿಗಳು ಅರೆಸ್ಟ್

    December 21, 2022
    Share

    ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ನೇಮಕಾತಿ ಹಗರಣ ಬಯಲಿಗೆ ಬಂದಿದ್ದು, ನಕಲಿ ದಾಖಲೆ ಸೃಷ್ಟಿಸಿ ಅನುಕಂಪದ ಆಧಾರದ ಮೇಲೆ ಬೆಸ್ಕಾಂ ಇಲಾಖೆಯಲ್ಲಿ ಉದ್ಯೋಗ ಪಡಿದಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.

    ಚಿತ್ರದುರ್ಗದಲ್ಲಿ ಅನುಕಂಪ ಆಧಾರದ ಮೇಲೆ ನಕಲಿ ದಾಖಲೆ ಸೃಷ್ಟಿಸಿ ಬೆಸ್ಕಾಂನಲ್ಲಿ ಉದ್ಯೋಗ ಪಡೆದಿದ್ದ ಆರೋಪದಡಿ ಬೆಸ್ಕಾಂ ಇಂಜಿನಿಯರ್ ಸೇರಿದಂತೆ 8 ಆರೋಪಿಗಳನ್ನು ಬಂಧಿಸಲಾಗಿದೆ.

    ಚಿತ್ರದುರ್ಗ ಕೋಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಅನುಕಂಪದ ಆಧಾರದಲ್ಲಿ ಹುದ್ದೆ ಪಡೆಯಲು ನಕಲಿ ದಾಖಲೆ ಸೃಷ್ಟಿ 6 ಜನ ಹುದ್ದೆ ಪಡೆದಿದ್ದ ಪ್ರಕರಣವನ್ನು ಬಯಲು ಮಾಡಿದ್ದಾರೆ. ಎಲ್‌.ರವಿ, ಪ್ರೇಮ್ ಕುಮಾರ್, ಶಾಂತಮಲ್ಲಪ್ಪ, ವಿರೇಶ್, ರಘು ಕಿರಣ್, ಹರೀಶ್, ಶಿವಪ್ರಸಾದ್​ ನನ್ನು ಪೊಲೀಸರು ಬಂಧಿಸಿದ್ದಾರೆ.

    Post Views: 243

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.