Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ – ಸವಾರ ಮೃತ್ಯು
    ಇತ್ತೀಚಿನ ಸುದ್ದಿ

    ಕಾರ್ಕಳ: ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ – ಸವಾರ ಮೃತ್ಯು

    November 24, 2024
    Share

    ಕಾರ್ಕಳ:  ಜೇಸಿಸ್ ವಿದ್ಯಾ ಸಂಸ್ಥೆಯ ಬಸ್ ಮತ್ತು ಬೈಕ್ ನಡುವೆ ಇಂದು ಬೆಳಿಗ್ಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ ಎನ್ನಲಾಗಿದೆ. 

    ಶಾಲಾ ಬಸ್ ಬಜಗೋಳಿಯಿಂದ ಕಾರ್ಕಳಕ್ಕೆ ತೆರಳುತ್ತಿದ್ದ ಸಂದರ್ಭ ಜೋಡುಕಟ್ಟೆಯ ಬಳಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬೈಕ್ ಸವಾರ ಅಜಿತ್ (24) ಮೃತಪಟ್ಟಿದ್ದಾನೆ. 

    ಮಕ್ಕಳಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ‌.ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 167

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.