Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಶಾಲಾ ಬಸ್ ಢಿಕ್ಕಿ – ಪಾದಚಾರಿ ಮೃತ್ಯು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಶಾಲಾ ಬಸ್ ಢಿಕ್ಕಿ – ಪಾದಚಾರಿ ಮೃತ್ಯು

    May 23, 2023
    Share

    ಬೆಳ್ತಂಗಡಿ,: ಶಾಲಾ ವಾಹನ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಗುರುವಾಯನಕೆರೆ ಎಂಬಲ್ಲಿ ಸೋಮವಾರ ನಡೆದಿದೆ.

    ಮೃತರನ್ನು ಕಸಬಾ ನೆಡಿಗುತ್ತು ನಿವಾಸಿ ಯೋಗೀಶ್ ಪೂಜಾರಿ (40) ಎಂದು ಗುರುತಿಸಲಾಗಿದೆ.

    ಶಾಲಾ ಬಸ್ ಬೆಳ್ತಂಗಡಿಯಿಂದ ಮದಡ್ಕ ಕಡೆಗೆ ಹೋಗುತ್ತಿತ್ತು. ಈ ವೇಳೆ ಬಸ್ ಯೋಗೀಶ್ ಪೂಜಾರಿ ಅವರಿಗೆ ಡಿಕ್ಕಿ ಹೊಡೆದು ಅವರ ಕಾಲಿನ ಮೇಲೆ ಹರಿದಿದೆ. ಗಂಭೀರವಾಗಿ ಗಾಯಗೊಂಡ ಪೂಜಾರಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

    ಇನ್ನು ನಿರ್ಲಕ್ಷ್ಯದ ಚಾಲನೆಗಾಗಿ ಚಾಲಕ ಶಶಿಧರ್ ವಿರುದ್ಧ ಪ್ರಕರಣ ದಾಖಲಾಗಿದೆ.

    Post Views: 185

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.