Facebook Twitter Instagram
    Tuesday, August 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಢಿಕ್ಕಿ..!! 15ಕ್ಕೂ ಹೆಚ್ಚು ಮಕ್ಕಳು ಪಾರು
    ಇತ್ತೀಚಿನ ಸುದ್ದಿ

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಢಿಕ್ಕಿ..!! 15ಕ್ಕೂ ಹೆಚ್ಚು ಮಕ್ಕಳು ಪಾರು

    August 11, 2026
    Share

    ವಿಟ್ಲ: ಚಾಲಕನ ನಿಯಂತ್ರಣ ಕಳೆದು ಶಾಲಾ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ನಡೆದಿದೆ.

    ವಿಟ್ಲದ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ತೆರಳುತ್ತಿದ್ದ ಬಸ್ ಕುಂಟುಕುಡೇಲು ಇಳಿಜಾರಿನ ರಸ್ತೆಯಲ್ಲಿ ತಾಂತ್ರಿಕ ದೋಷದಿಂದ ನೇರವಾಗಿ ಕೆಳಗಡೆ ಚಲಿಸಿದೆ. ಬಳಿಕ ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಬಸ್ಸಿನಲ್ಲಿ 15ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯಲ್ಲಿ ಬಸ್ ಹಾನಿಗೊಂಡಿದೆ. ವಿದ್ಯುತ್ ಕಂಬ ಸಂಪೂರ್ಣವಾಗಿ ತುಂಡಾಗಿದೆ.

    Post Views: 8

    Related Posts

    ಮಂಗಳೂರು : ವಿದ್ಯುತ್‌ ತಂತಿ ಸ್ಪರ್ಷಿಸಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು!!

    August 11, 2026

    ಮರ ಕಡಿದು ಹಣ ಕೊಡದೆ ಎಸ್ಕೇಪ್: ಪಡುಬಿದ್ರೆ ಟೋಲ್‌ಗೇಟ್‌ನಲ್ಲಿ ಲಾರಿ ಅಡ್ಡಗಟ್ಟಿದ ಪೊಲೀಸರು

    August 11, 2026

    ಬಂಟ್ವಾಳ ನ್ಯಾಯಾಲಯದ ನ್ಯಾಯಾಂಗ ಬಂಧನ ಆದೇಶಕ್ಕೆ ಮಧ್ಯಂತರ ತಡೆ: ಆರೋಪಿಗೆ ಬಿಡುಗಡೆ ಭಾಗ್ಯ-ಏನಿದು ಪ್ರಕರಣ?

    August 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು : ವಿದ್ಯುತ್‌ ತಂತಿ ಸ್ಪರ್ಷಿಸಿ ವ್ಯಕ್ತಿ ಸ್ಥಳದಲ್ಲೇ ಮೃತ್ಯು!!

    August 11, 2026

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಢಿಕ್ಕಿ..!! 15ಕ್ಕೂ ಹೆಚ್ಚು ಮಕ್ಕಳು ಪಾರು

    August 11, 2026

    ಮರ ಕಡಿದು ಹಣ ಕೊಡದೆ ಎಸ್ಕೇಪ್: ಪಡುಬಿದ್ರೆ ಟೋಲ್‌ಗೇಟ್‌ನಲ್ಲಿ ಲಾರಿ ಅಡ್ಡಗಟ್ಟಿದ ಪೊಲೀಸರು

    August 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.