Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಷ್ಟ್ರೀಯ ಸುದ್ದಿ»ಚಂದ್ರಯಾನದ ಕೌಂಟ್‌ಡೌನ್‌ ಧ್ವನಿಯಾಗಿದ್ದ ವಿಜ್ಞಾನಿ ವಲಮರ್ತಿ ನಿಧನ
    ರಾಷ್ಟ್ರೀಯ ಸುದ್ದಿ

    ಚಂದ್ರಯಾನದ ಕೌಂಟ್‌ಡೌನ್‌ ಧ್ವನಿಯಾಗಿದ್ದ ವಿಜ್ಞಾನಿ ವಲಮರ್ತಿ ನಿಧನ

    September 4, 2023
    Share

    ಚೆನ್ನೈ: ಚಂದ್ರಯಾನ ಯಶಸ್ಸು ಭಾರತದ ಕೀರ್ತಿಯನ್ನು ಮುಗಿಲೆತ್ತರಕ್ಕೆ ಏರಿಸಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ರಷ್ಯಾ ಸೇರಿದಂತೆ ಮುಂದುವರಿದ ರಾಷ್ಟ್ರಗಳನ್ನೇ ಮೀರಿಸುವಂತೆ ದೇಶ ಸಾಧನೆ ಮಾಡುತ್ತಿದೆ. ಈ ಯಶಸ್ಸಿನ ಹಿಂದೆ ಇಸ್ರೋ ವಿಜ್ಞಾನಿಗಳ ಶ್ರಮ ಸಾಕಷ್ಟಿದೆ. ಅದೇ ರೀತಿ ಚಂದ್ರಯಾನ 3 ಉಡಾವಣೆ ಸಂದರ್ಭದಲ್ಲಿ ಕೌಂಟ್​ಡೌನ್ ಹಿಂದಿನ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ವಲಮರ್ತಿ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ.

    ಜುಲೈ 14 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ಅನ್ನು ಉಡಾವಣೆ ಮಾಡಲಾಯಿತು. ಇಸ್ರೋ ರಾಕೆಟ್ ಉಡಾವಣೆಯ ಸಮಯದಲ್ಲಿ ಕೌಂಟ್​ಡೌನ್ ಎಂಬುದು ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ. ಇದು ಇಡೀ ರಾಷ್ಟ್ರವನ್ನು ಒಟ್ಟುಗೂಡಿಸುವ ಒಂದು ಅಪ್ರತಿಮ ಘಟನೆಯಾಗಿದೆ. ಚಂದ್ರಯಾನ 3ರ ವೇಳೆ ಕೇಳಿದ್ದ ಕೌಂಟ್​ಡೌನ್ ಧ್ವನಿಯಾಗಿದ್ದ ವಿಜ್ಞಾನಿ ವಲಮರ್ತಿ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು, ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾದರು.

    Post Views: 227

    Related Posts

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಚಲಿಸುತ್ತಿದ್ದ ಬೈಕ್‌ನಲ್ಲೇ ಮದ್ಯಪಾನ; ವೈರಲ್ ವಿಡಿಯೊ ಬೆನ್ನಲ್ಲೇ ಸವಾರ ಅರೆಸ್ಟ್

    July 16, 2026

     ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್ : ಶಿಕ್ಷಕಿಯರು, ಅಡುಗೆ ಸಹಾಯಕಿ ಸೇರಿ ನಾಲ್ವರ ವಿರುದ್ಧ ‘FIR’ ದಾಖಲು!

    July 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.