Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಸ್ಕೂಟರ್ ಮೇಲೆ ಮಲಗಿದ್ದವನ ರಸ್ತೆ ಬದಿ ಮಲಗಿಸಿ ಸ್ಕೂಟರ್ ಕದ್ದ ಕಳ್ಳರು..!
    ಇತ್ತೀಚಿನ ಸುದ್ದಿ

    ಉಡುಪಿ: ಸ್ಕೂಟರ್ ಮೇಲೆ ಮಲಗಿದ್ದವನ ರಸ್ತೆ ಬದಿ ಮಲಗಿಸಿ ಸ್ಕೂಟರ್ ಕದ್ದ ಕಳ್ಳರು..!

    February 14, 2024
    Share

    ಉಡುಪಿ: ರಸ್ತೆ ಬದಿಯಲ್ಲಿ ಸ್ಕೂಟರ್ ನಿಲ್ಲಿಸಿ ಅದರ ಮೇಲೆ ಮಲಗಿದ್ದ ವ್ಯಕ್ತಿಯನ್ನು ಕಳ್ಳರು ನಿಧಾನವಾಗಿ ಕೆಳಗೆ ಇಳಿಸಿ ರಸ್ತೆ ಬದಿಯಲ್ಲಿ ಮಲಗಿಸಿ ಸ್ಕೂಟರ್ ನ್ನು ಕಳವು ಮಾಡಿದ ಘಟ ಭಾನುವಾರ ತಡರಾತ್ರಿ ಕಾಪು ಕೊಪ್ಪಲಂಗಡಿಯಲ್ಲಿ ನಡೆದಿದೆ.

    ಕಾರ್ಕಳ ಮುಡಾರು ಗ್ರಾಮದ ಚೇತನ್‌ ವಂಚನೆಗೊಳಗಾದವರು. ಸ್ಕೂಟರ್‌ನಲ್ಲಿ ಸುರತ್ಕಲ್‌ನತ್ತ ತೆರಳುತ್ತಿದ್ದ ಚೇತನ್ ಸ್ಕೂಟರ್ ಸವಾರಿ ಮಾಡಲು ಕಷ್ಟವಾಗಿದ್ದುದರಿಂದ ತನ್ನ ಸ್ಕೂಟರನ್ನು ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿ ಸ್ಕೂಟರಿನಲ್ಲಿ ತಲೆ ಇಟ್ಟು ಮಲಗಿದ್ದರು. ಮುಂಜಾನೆ 2.30ರ ವೇಳೆಗೆ ಎಚ್ಚರವಾದಾಗ ಚೇತನ್ ಹೆಲ್ಮೆಟ್ ಸಹಿತ ರಸ್ತೆ ಬದಿ ಮಲಗಿದ್ದು ಅವರ ಸ್ಕೂಟರ್, ಮೊಬೈಲ್, ಪರ್ಸ್ ಇಲ್ಲದೇ ಇದ್ದು ಯಾರೋ ಕಳ್ಳರು ಅಪಹರಿಸಿರುವುದು ಗೊತ್ತಾಗಿದೆ. ಕಳವಾಗಿರುವ ಪರ್ಸ್‌ನಲ್ಲಿ ಅಗತ್ಯ ದಾಖಲೆಗಳು ಇದ್ದವು ಎಂದು ಪ್ರಕರಣ ದಾಖಲಿಸಿರುವ ಕಾಪು ಠಾಣೆ ಪೊಲೀಸರು ವಿವರಿಸಿದ್ದಾರೆ.

    Post Views: 185

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.