Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಉಡುಪಿ: ಚಲಿಸುತ್ತಿದ್ದಾಗಲೇ ಬೆಂಕಿಗೆ ಆಹುತಿಯಾದ ಸ್ಕೂಟರ್
    ಇತ್ತೀಚಿನ ಸುದ್ದಿ

     ಉಡುಪಿ: ಚಲಿಸುತ್ತಿದ್ದಾಗಲೇ ಬೆಂಕಿಗೆ ಆಹುತಿಯಾದ ಸ್ಕೂಟರ್

    December 23, 2022
    Share

    ಉಡುಪಿ: ಎಲೆಕ್ಟ್ರಿಕಲ್‌ ಮತ್ತು ಅನಿಲ ಚಾಲಿತ ವಾಹನಗಳು ಇತ್ತೀಚೆಗೆ ಬೆಂಕಿಗಾಹುತಿಯಾಗುತ್ತಿರುವುದು ಸಾಮಾನ್ಯವಾಗಿದೆ. ಆದರೆ, ಕಾರ್ಕಳ ತಾಲೂಕಿನ ಎಣ್ಣೆಹೊಳೆಯಲ್ಲಿ ಪೆಟ್ರೋಲ್‌ ಚಾಲಿತ ಸ್ಕೂಟರ್ ಬೆಂಕಿಗೆ ಆಹುತಿಯಾಗಿದೆ.

    ರಸ್ತೆಯಲ್ಲಿ ಸಾಗುತ್ತಿದ್ದಾಗಲೇ ಒಮ್ಮೆಗೇ ಆಫ್‌ ಆದ ಸ್ಕೂಟಿಯಲ್ಲಿ ಒಮ್ಮಿಂದೊಮ್ಮೆಗೇ ಬೆಂಕಿ ಕಾಣಿಸಿಕೊಂಡು ಧಗಧಗಿಸಿತು. ಕಾರ್ಕಳ ಮೂಲದ ವ್ಯಕ್ತಿಯೊಬ್ಬರು ಎಣ್ಣೆಹೊಳೆ ಸೇತುವೆ ಬಳಿ ಬರುತ್ತಿದ್ದಾಗ ವಾಹನ ಸಡನ್ ಆಗಿ ಆಫ್ ಆಗಿದೆ. ಏನಾಗಿದೆ ಎಂದು ಇಳಿದು ನೋಡುವಾಗಲೇ ಬೆಂಕಿ ತಗುಲಿ ಅನಾಹುತ ಸಂಭವಿಸಿದೆ. ಕ್ಷಣಾರ್ಧದಲ್ಲಿ ಬೆಂಕಿ ಧಗಧಗಿಸಿತ್ತು ಸ್ಕೂಟಿ ಸುಟ್ಟು ಕರಕಲಾಗಿದೆ.

    ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

    ಇತ್ತೀಚೆಗೆ ಕೆಲವು ವಿದ್ಯುತ್‌ ಚಾಲಿತ ವಾಹನಗಳು ಬ್ಯಾಟರಿ ಸಮಸ್ಯೆಯಿಂದ ಬೆಂಕಿಗಾಹುತಿ ಆಗುವ ಸಮಸ್ಯೆ ಕಂಡುಬರುತ್ತಿತ್ತು. ಇದೊಂದು ವಿಶೇಷ ಪ್ರಕರಣವಾಗಿದೆ.

    Post Views: 241

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.