Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ : ಆಟೋ—ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ಸವಾರ ಸಾವು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ : ಆಟೋ—ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ಸವಾರ ಸಾವು

    December 14, 2022
    Share

    ಬೆಳ್ತಂಗಡಿ : ಕಾಶಿಪಟ್ಣ ಗ್ರಾಮದಲ್ಲಿ ಆಟೋ ಮತ್ತು ಸ್ಕೂಟರ್ ನಡುವೆ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ನಾರಾವಿ ಗ್ರಾಮದ ನಿವಾಸಿ, ನಿತ್ಯಾನಂದ ಪೂಜಾರಿ (48) ಮೃತಪಟ್ಟಿದ್ದಾರೆ.

    ಕೊಕ್ರಾಡಿ– ಶಿರ್ತಾಡಿ ರಸ್ತೆಯ ಪೆರಂದಡ್ಕ ಎಂಬಲ್ಲಿ ನಿತ್ಯಾನಂದ ಪೂಜಾರಿ ಅವರು ಸ್ಕೂಟರ್‌ನಲ್ಲಿ ಬರುತ್ತಿದ್ದ ವೇಳೆ. ವಿರುದ್ಧ ದಿಕ್ಕಿನಿಂದ ಬಂದ ಆಟೋ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.

    ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ನಿತ್ಯಾನಂದ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ವೇಣೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

    Post Views: 194

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.