Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂರ್ ಢಿಕ್ಕಿ- ಸವಾರ ಗಂಭೀರ
    ಇತ್ತೀಚಿನ ಸುದ್ದಿ

    ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂರ್ ಢಿಕ್ಕಿ- ಸವಾರ ಗಂಭೀರ

    July 16, 2024
    Share

    ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಗುಂಡಿಬ್ಯೆಲು ನಿವಾಸಿ ಲಕ್ಷ್ಮಣ (60)ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ ಈ ಘಟನೆ ನಡೆದಿದೆ.

    ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಸಮಾಜಸೇವಕ ಈಶ್ವರ ಮಲ್ಪೆ ಮತ್ತು ತಂಡದವರು ಸಹಕರಿಸಿದರು. ಇವರಿಗೆ ಗುಂಡಿಬ್ಯೆಲಿನಲ್ಲಿ ವರ್ಕ್ ಶಾಪ್ ಇದೆ ಎನ್ನಲಾಗುತ್ತಿದೆ. ಮಲ್ಪೆ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಢಿಕ್ಕಿಯ ರಭಸಕ್ಕೆ ಬಸ್ ನ ಹಿಂಭಾಗ ಜಖಂಗೊಂಡಿದೆ.

    Post Views: 201

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.