Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಅಂತಾರಾಷ್ಟ್ರೀಯ»ಪ್ರಬಲ ಭೂಕಂಪ -ಪೆಸಿಫಿಕ್ ದೇಶಗಳಲ್ಲಿ ಸುನಾಮಿ ಎಚ್ಚರಿಕೆ
    ಅಂತಾರಾಷ್ಟ್ರೀಯ

    ಪ್ರಬಲ ಭೂಕಂಪ -ಪೆಸಿಫಿಕ್ ದೇಶಗಳಲ್ಲಿ ಸುನಾಮಿ ಎಚ್ಚರಿಕೆ

    May 19, 2023
    Share

    ನೌಮಿಯಾ: ಫ್ರೆಂಚ್ ಭೂಪ್ರದೇಶ ನ್ಯೂ ಕ್ಯಾಲೆಡೋನಿಯಾದ ಲಾಯಲ್ಟಿ ಐಲ್ಯಾಂಡ್ಸ್‌ನ ಆಗ್ನೇಯ ಭಾಗದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಈ ಹಿನ್ನಲೆಯಲ್ಲಿ ದಕ್ಷಿಣ ಪೆಸಿಫಿಕ್‌ ರಾಷ್ಟ್ರಗಳಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿದೆ.

    ವನುವಾಟು, ಫಿಜಿ ಮತ್ತು ನ್ಯೂ ಕ್ಯಾಲೆಡೋನಿಯಾಗಳಿಗೆ ಸಂಭಾವ್ಯ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ (ಪಿಟಿಡಬ್ಲ್ಯೂಸಿ) ತಿಳಿಸಿದೆ.ಭೂಕಂಪನದ ಕೇಂದ್ರಬಿಂದು  ಲಾಯಲ್ಟಿ ಐಲ್ಯಾಂಡ್ಸ್‌ನ ಆಗ್ನೇಯ ಭಾಗದಲ್ಲಿ 38 ಕಿಮೀ (24 ಮೈಲಿ) ಆಳದಲ್ಲಿ ಕಂಡುಬಂದಿದೆ. ಇದು ದಕ್ಷಿಣ ಪೆಸಿಫಿಕ್‌ ರಾಷ್ಟ್ರಗಳಿಗೆ ಸುನಾಮಿ ಆತಂಕ ತಂದೊಡ್ಡುವ ಸಾಧ್ಯತೆ ಇದ್ದು ಈ ಹಿನ್ನಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ. 

    ಪ್ರಾಥಮಿಕ ಭೂಕಂಪನ ಮಾಪನದ ಅಧ್ಯಯನ ಆಧಾರದಲ್ಲಿಸಂಜೆ 5 ಗಂಟೆ ಸುಮಾರಿಗೆ ನ್ಯೂಜಿಲ್ಯಾಂಡ್‌ನ ನಾರ್ತ್ ಕೇಪ್ ಸುತ್ತಲಿನ ಪ್ರದೇಶಗಳಿಗೆ ಅಲೆಗಳು ತಲುಪುವ ಸಾಧ್ಯತೆ ಇದೆ. ಮೊದಲ ಸುನಾಮಿ ಚಟುವಟಿಕೆ ಅಷ್ಟೊಂದು ಪ್ರಬಲವಾಗಿರುವುದಿಲ್ಲ ಅಪಾಯವಿರುವ ಕರಾವಳಿ ಪ್ರದೇಶಗಳಲ್ಲಿನ ಜನರು ಜಾಗರೂಕತೆಯಿಂದ ಇರಬೇಕು ನ್ಯೂಜಿಲ್ಯಾಂಡ್ ರಾಷ್ಟ್ರೀಯ ತುರ್ತು ನಿರ್ವಹಣಾ ಸಂಸ್ಥೆ ಹೇಳಿಕೆ ನೀಡಿದೆ.

    Post Views: 466

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.