Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ಕೇಸ್ : 18 ಕಡೆ E.D ದಾಳಿ
    ಇತ್ತೀಚಿನ ಸುದ್ದಿ

    ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ಕೇಸ್ : 18 ಕಡೆ E.D ದಾಳಿ

    June 25, 2025
    Share

     ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. 

    ಬೆಂಗಳೂರಿನ ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆ ಕೇಸ್ ಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಡಿ ( E.D) ಅಧಿಕಾರಿಗಳು ನಗರದ ಹಲವು ಕಡೆ ದಾಳಿ ನಡೆಸಿದ್ದಾರೆ. ನಗರದ 18 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಸೇರಿ ಹಲವು ಕಡೆ ದಾಳಿ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Post Views: 119

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.