Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಿಂಬದಿ ಪ್ರಯಾಣಿಕರಿಗೂ ಸೀಟ್‌ಬೆಲ್ಟ್ ಕಡ್ಡಾಯ: ನಿತಿನ್‌ ಗಡ್ಕರಿ
    ಇತ್ತೀಚಿನ ಸುದ್ದಿ

    ಹಿಂಬದಿ ಪ್ರಯಾಣಿಕರಿಗೂ ಸೀಟ್‌ಬೆಲ್ಟ್ ಕಡ್ಡಾಯ: ನಿತಿನ್‌ ಗಡ್ಕರಿ

    September 7, 2022
    Share

    ನವದೆಹಲಿ: ‘ಕಾರು ಮತ್ತು ಎಸ್‌ಯುವಿ ಗಳ ಹಿಂದಿನ ಆಸನಗಳಲ್ಲಿ ಕುಳಿತು\ ಪ್ರಯಾಣಿಸುವವರು ಕೂಡ ಸೀಟ್‌ ಬೆಲ್ಟ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗು ವುದು. ಸೀಟ್‌ ಬೆಲ್ಟ್‌ ಧರಿಸದವರಿಗೆ ದಂಡ ಹಾಕಲಾಗುವುದು. ಈ ಕುರಿತ ಅಧಿಸೂಚನೆಯನ್ನು ಮೂರು ದಿನಗಳಲ್ಲಿ ಹೊರಡಿಸಲಾಗುವುದು’ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಮಂಗಳವಾರ ಹೇಳಿದ್ದಾರೆ.

    ‘ಹಿಂದಿನ ಆಸನಗಳಲ್ಲಿ ಕುಳಿತವರು ಕೂಡ ಸೀಟ್‌ ಬೆಲ್ಟ್‌ ಧರಿಸುವುದರ ಮಹತ್ವದ ಬಗ್ಗೆ ಕ್ರಿಕೆಟ್‌ ಆಟಗಾರರು ಮತ್ತು ಬಾಲಿವುಡ್‌ ತಾರೆಯರನ್ನು ಬಳಸಿ ಜಾಗೃತಿ ಮೂಡಿಸಲಾಗುವುದು’ ಎಂದೂ ಹೇಳಿದ್ದಾರೆ.

    Post Views: 248

    Related Posts

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.