Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಂದಿನಿಂದ ನ.3 ರವರೆಗೆ ಟೋಲ್ ಗೇಟ್ ಸುತ್ತ 144 ಸೆಕ್ಷನ್ ಜಾರಿ
    ಇತ್ತೀಚಿನ ಸುದ್ದಿ

    ಇಂದಿನಿಂದ ನ.3 ರವರೆಗೆ ಟೋಲ್ ಗೇಟ್ ಸುತ್ತ 144 ಸೆಕ್ಷನ್ ಜಾರಿ

    October 28, 2022
    Share

    ಮಂಗಳೂರು: ಇಂದಿನಿಂದ (ಅಕ್ಟೋಬರ್ 28) ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಮುಷ್ಕರವನ್ನು ನಡೆಸುವುದಾಗಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಈ ಹಿಂದೆ ಕರೆನೀಡಿದ್ದು, ಆದರೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸುರತ್ಕಲ್ ಠಾಣಾ ವ್ಯಾಪ್ತಿಯ ಟೋಲ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

    ಇಂದು ಬೆಳಿಗ್ಗೆ 6ರಿಂದ ನವಂಬರ್ 3ರ ಸಂಜೆ 6 ಗಂಟೆಯ ತನಕ ಸುರತ್ಕಲ್ ಪೊಲೀಸ್ ಠಾಣೆಯ ಟೋಲ್ ಗೇಟ್ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಸುರಕ್ಷತೆಯ ದೃಷ್ಠಿಯಿಂದ ಹಾಗೂ ಟೋಲ್ ಗೇಟ್ ಗೆ ರಕ್ಷಣೆ ನೀಡುವ ದೃಷ್ಟಿಯಿಂದ ಈ ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.ಅ.25 ರಂದು ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಪತ್ರಿಕಾಗೋಷ್ಠಿಯಲ್ಲಿ ಕರೆದು, ಟೋಲ್ ಗೇಟ್ ತೆರವಿಗೆ ಅಕ್ಟೋಬರ್ 18 ರಂದು ನಡೆದ ಹೋರಾಟಕ್ಕೆ ಜನರು ಬೆಂಬಲಿಸಿದ್ದಾರೆ..

    ಅಂದು ನಾವು ಟೋಲ್ ಗೇಟ್ ಮುತ್ತಿಗೆ ಹಾಕಿ ಕೆಲಹೊತ್ತು ಟೋಲ್ ಗೇಟ್ ಸಂಗ್ರಹವನ್ನು ಸ್ಥಗಿತಗೊಳಿಸಲು ಯಶಸ್ವಿಯಾಗಿದ್ದೇವೆ. ಇದರ ನಡುವೆ ಸಂಸದ ನಳಿನ್ ಕುಮಾರ್ ಕಟೀಲ್ 20 ದಿನಗಳಲ್ಲಿ ತೆರವು ಮಾಡುವ ಭರವಸೆ ನೀಡಿದ್ದಾರೆ. ಆದರೆ ಭರವಸೆ ಮೇಲೆ ನಂಬಿಕೆ ಇಲ್ಲ . ಈ ಕಾರಣಕ್ಕೆ ಅಕ್ಟೋಬರ್ 28ರಿಂದಲೇ ಟೋಲ್ ಗೇಟ್ ತೆರವಿಗಾಗಿ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಮುಷ್ಕರ ನಡೆಸುತ್ತೇವೆ ಎಂದು ಘೋಷಿಸಿತ್ತು.ಆದರೆ ಇಂದು ಮಂಗಳೂರು ಕಮಿಷನರ್ ಟೋಲ್ ಸುತ್ತ ಸೆಕ್ಷನ್ ಜಾರಿಗೊಳಿಸಿದ್ದು, ಮುಷ್ಕರಕ್ಕೆ ಕಡಿವಾಣ ಬಿದ್ದಂತಾಗಿದೆ

    Post Views: 186

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.