Facebook Twitter Instagram
    Wednesday, July 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಚರಂಡಿಯಲ್ಲಿ ಸೆಕ್ಯುರಿಟಿ ಗಾರ್ಡ್‌ ಮೃತದೇಹ ಪತ್ತೆ
    ಇತ್ತೀಚಿನ ಸುದ್ದಿ

    ಉಳ್ಳಾಲ: ಚರಂಡಿಯಲ್ಲಿ ಸೆಕ್ಯುರಿಟಿ ಗಾರ್ಡ್‌ ಮೃತದೇಹ ಪತ್ತೆ

    December 31, 2022
    Share

    ಉಳ್ಳಾಲ :ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್‌ ಆಗಿದ್ದ ಕುಂಬಳೆ ನಿವಾಸಿ ಗಣೇಶ್‌ ಶೆಟ್ಟಿ (45) ಮೃತದೇಹ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಕುತ್ತಾರು ಜಂಕ್ಷನ್‌ ಬಳಿಯ ಮಳೆನೀರು ಹರಿಯುವ ಚರಂಡಿಯಲ್ಲಿ ಪತ್ತೆಯಾಗಿದ್ದು, ಅಪರಿಚಿತ ವಾಹನ ಢಿಕ್ಕಿಯಾಗಿ ಅಪಘಾತ ಸಂಭವಿಸಿರುವ ಸಾಧ್ಯತೆಯ ಬಗ್ಗೆ ದಕ್ಷಿಣ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಣೇಶ್‌ ಶೆಟ್ಟಿ ಸಂಜೆ ವೇಳೆಗೆ ಹೊಟೇಲ್‌ನಲ್ಲಿ ಅಡುಗೆ ಸಹಾಯಕರಾಗಿ ದುಡಿಯುತ್ತಿದ್ದರು.

    ದೇರಳಕಟ್ಟೆಯಲ್ಲಿ ಪತ್ನಿ ಮತ್ತು ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಗಣೇಶ್‌ ಶೆಟ್ಟಿ ಮೃತದೇಹ ಚರಂಡಿಯಲ್ಲಿ ಪತ್ತೆಯಾಗಿದ್ದು, ತಲೆ ಭಾಗಕ್ಕೆ ಗಾಯಗಳಾಗಿವೆ.

    ಅಪಘಾತದಲ್ಲಿ ಮೃತಪಟ್ಟರೋ ಅಥವಾ ಸಾವಿಗೆ ಯಾವುದೇ ಬೇರೆ ಕಾರಣದ ಬಗ್ಗೆ ಪೊಲೀಸರ ತನಿಖೆ ನಡೆಯುತ್ತಿದೆ.

    Post Views: 312

    Related Posts

    CCB ಪೊಲೀಸರಿಂದ ಆಪರೇಷನ್ ರೈಸ್ ಕಾರ್ಯಾಚರಣೆ: 15.29 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

    July 21, 2026

    ಮ್ಯಾಟ್ರಿಮೋನಿ ಆ್ಯಪ್‌ ಮೂಲಕ ಉದ್ಯಮಿಗೆ ₹87.22 ಲಕ್ಷ ವಂಚಿಸಿದ ಮಹಿಳೆ!!

    July 21, 2026

    ಬೆಳ್ತಂಗಡಿ:16 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ- ಗರ್ಭಿಣಿಯಾದ ಪ್ರಕರಣದಲ್ಲಿ ಆರೋಪಿಯ ಬಂಧನ

    July 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    CCB ಪೊಲೀಸರಿಂದ ಆಪರೇಷನ್ ರೈಸ್ ಕಾರ್ಯಾಚರಣೆ: 15.29 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

    July 21, 2026

    ಮ್ಯಾಟ್ರಿಮೋನಿ ಆ್ಯಪ್‌ ಮೂಲಕ ಉದ್ಯಮಿಗೆ ₹87.22 ಲಕ್ಷ ವಂಚಿಸಿದ ಮಹಿಳೆ!!

    July 21, 2026

    ಬೆಳ್ತಂಗಡಿ:16 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ- ಗರ್ಭಿಣಿಯಾದ ಪ್ರಕರಣದಲ್ಲಿ ಆರೋಪಿಯ ಬಂಧನ

    July 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.