Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಗಾಂಜಾ ಮಾದಕ ಪದಾರ್ಥ ಮಾರಾಟ ಮಾಡಲು ಬಂದವ ಪೊಲೀಸರ ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಗಾಂಜಾ ಮಾದಕ ಪದಾರ್ಥ ಮಾರಾಟ ಮಾಡಲು ಬಂದವ ಪೊಲೀಸರ ವಶಕ್ಕೆ

    April 10, 2023
    Share

    ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರಕಡ ಗ್ರಾಮದ ಪಡುಶೆಡ್ಡೆ ಕಡೆಗೆ ಹೋಗುವ ಕಾಂಕ್ರಿಟ್ ರಸ್ತೆಯಲ್ಲಿ ಆಪಾದಿತ ಯುವಕನಾದ ಸುಹಾನ್ ಎಸ್.ಪೂಜಾರಿ( 23 ವರ್ಷ) ಎಂಬಾತನು ಗಾಂಜಾ ಮಾದಕ ಪದಾರ್ಥವನ್ನು ಸ್ಕೂಟರ್ ನಲ್ಲಿರಿಸಿ ಮಾರಾಟ ಮಾಡಲು ಬಂದವನನ್ನು ಪೊಲೀಸರು ವಶಕ್ಕೆ ಪಡೆದು, ಆಪಾದಿತನು ಮಾರಾಟ ಮಾಡಲು ತಂದಿದ್ದ ಖಾಕಿ ಬಣ್ಣದ ಪ್ಯಾಕೇಟ್ ನಲಿದ್ದ 1 ಕೆ.ಜಿ 990 ಗ್ರಾಂ ಗಾಂಜಾವನ್ನು, ಕೃತ್ಯಕ್ಕೆ ಬಳಸಿದ ಮೋಬೈಲ್ ಪೋನ್ ಹಾಗೂ ಸ್ಕೂಟರನ್ನು ಮುಂದಿನ ಕ್ರಮದ ಬಗ್ಗೆ ಸ್ವಾಧೀನಪಡಿಸಿ ಕೊಂಡಿದ್ದು, ಸದ್ರಿ ಸೊತ್ತುಗಳ ಒಟ್ಟು ಮೌಲ್ಯ: 76,000- ರೂ ಆಗಬಹುದು ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಗುರುರಾಜ್ ರವರು ಕೇಸು ದಾಖಲಿಸಿಕೊಂಡಿರುತ್ತಾರೆ.


    ಮಂಗಳೂರು ನಗರದ ಮಾನ್ಯ ಪೊಲೀಸ್ಆಯುಕ್ತರ ಮಾರ್ಗದರ್ಶನದಂತೆ ಈ ಕಾರ್ಯಾಚರಣೆಯನ್ನು ಮಾನ್ಯ ಉಪ ಪೊಲೀಸ್ ಆಯುಕ್ತರಾದ ಆಯುಕ್ತರಾದ (ಕಾ&ಸು) ಮತು (ಅಪರಾಧ ಮತು ಸಂಚಾರ) ರವರ ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಉಪ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಕಾವೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ಗುರುರಾಜ್ ಮತು ಪಿ.ಎಸ್.ಐ ಗಳಾದ ರಘು ನಾಯಕ್ , ರೇವಣಸಿದ್ದಪ್ಪ ಜಿ ಮತ್ತು ಹೆಡ್ ಕಾಸ್ಟೇಬಲ್ : ಸಂತೋಷ್ ಸಿ ಜಿ. ಸಂಭಾಜಿ ಕದಂ, ಮೋಹನ್ ದಾಸ್ ಕೊಟ್ಯಾನ್, ಕಾನ್ ಸ್ಟೇಬಲ್ ಗಳಾದ: ಶ್ರೀಧರ್, ಮಲ್ಲಣ್ಣ ಗೌಡ, ರಾಜೇಸಾಬ್ ,ಲತೇಶ ರವರ ತಂಡ ಪ್ರಕರಣವನ್ನು ಪತ್ತೆ ಮಾಡಿರುತ್ತಾರೆ

    Post Views: 287

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.