Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಕಾರಿನಲ್ಲಿ ಮಾದಕ ವಸ್ತು ಮಾರಾಟ- ಆರೋಪಿಯ ಬಂಧನ..!
    ಇತ್ತೀಚಿನ ಸುದ್ದಿ

    ಉಳ್ಳಾಲ: ಕಾರಿನಲ್ಲಿ ಮಾದಕ ವಸ್ತು ಮಾರಾಟ- ಆರೋಪಿಯ ಬಂಧನ..!

    June 20, 2025
    Share

    ಉಳ್ಳಾಲ: ಕಾರಿನಲ್ಲಿ ಎಂಡಿಎಂಎ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಅಬ್ದುಲ್ ರಶೀದ್ ಮೊಯುದ್ದೀನ್ ಎಂದು ಗುರುತಿಸಲಾಗಿದೆ.

    ಈತನು ದೇರಳಕಟ್ಟೆಯ ಪನೀರ್ ನಿವಾಸಿಗಳಾದ ಇಲ್ಯಾಸ್ ಯಾನೆ ಎರಿಟಿಗಾ ಇಲ್ಯಾಸ್ ಹಾಗೂ ಅಟೋ ಅಬ್ಬಾಸ್ ಅವರಿಂದ ಮಾದಕವನ್ನು ಖರೀದಿ ಮಾಡಿ ಅದನ್ನು ಕಾರ್‌ನಲ್ಲಿ ಸೋಮೇಶ್ವರ ರೆಸಾರ್ಟ್ ಒಂದರ ಬಳಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಎನ್ನಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ರೆಸಾರ್ಟ್ ಗೆ ದಾಳಿ ಮಾಡಿ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಆರೋಪಿ ಅಬ್ದುಲ್ ರಶೀದ್ ಪರಾರಿ ಆಗಲು ಯತ್ನಿಸಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆತನ ಕಾರಿನಲ್ಲಿದ್ದ ಎಂಡಿಎಂಎ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    Post Views: 167

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.