Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಬಿಕಾಂ ವಿದ್ಯಾರ್ಥಿ ಸೇರಿದಂತೆ ಮೂವರು ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು : ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಬಿಕಾಂ ವಿದ್ಯಾರ್ಥಿ ಸೇರಿದಂತೆ ಮೂವರು ಅರೆಸ್ಟ್

    August 20, 2023
    Share

    ಮಂಗಳೂರು : ನಗರದ ಜಪ್ಪು ಕಿಂಗ್ಸ್ ಗಾರ್ಡನ್ ಬಳಿಯ ಜಪ್ಪು ಮಜಿಲ ರಸ್ತೆಯಲ್ಲಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಬಿಕಾಂ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಡ್ರೈವರ್ ಆಗಿ ವೃತ್ತಿ ನಿರ್ವಹಿಸುತ್ತಿರುವ ತಲಪಾಡಿ ನಿವಾಸಿ ಅಬ್ದುಲ್ ರವೂಫ್(30) ಕೇರಳ ರಾಜ್ಯದ ಕಣ್ಣೂರು ನಿವಾಸಿ, ಕೂಳೂರು ಯೇನೆಪೋಯಾ ಕಾಲೇಜಿನ ಬಿ.ಕಾಂ ವಿದ್ಯಾರ್ಥಿ ಉಬೈದ್ ಕುಲುಮಾನ್(21) ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ, ಚಿಕನ್ ಶಾಪ್ ಉದ್ಯೋಗಿ ಮೊಹಮ್ಮದ್ ಇರ್ಷಾದ್(21) ಬಂಧಿತ ಆರೋಪಿಗಳು. ಆಗಸ್ಟ್ 18 ರಂದು ಮಂಗಳೂರು ದಕ್ಷಿಣ ಪೊಲೀಸರು ಕಾರ್ಯಾಚರಣೆ ನಡೆಸಿ ಮಂಗಳೂರು ನಗರದ ಜೆಪ್ಪು ಕಿಂಗ್ಸ್ ಗಾರ್ಡನ್ ಬಳಿ ಜೆಪ್ಪು ಮಜಿಲ ರಸ್ತೆ ಬದಿಯಲ್ಲಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 13,750 ರೂ. ಮೌಲ್ಯದ ಒಟ್ಟು 5.071 ಗ್ರಾಂ ಎಂದಿಎಂಎ ಮಾದಕದ್ರವ್ಯ, 1500 ರೂ‌.‌ ನಗದು ಹಣ, ತೂಕ ಮಾಪನ, ಮೊಬೈಲ್ ಫೋನ್ ಹಾಗೂ 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 216

    Related Posts

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.