Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಾದಕ ವಸ್ತು MDMA ಮಾರಾಟ – ಮೂವರು ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಮಾದಕ ವಸ್ತು MDMA ಮಾರಾಟ – ಮೂವರು ಅರೆಸ್ಟ್

    November 26, 2024
    Share

    ಮಂಗಳೂರು: ಪಜೀರು ಗ್ರಾಮದ ಕಂಬಳಪದವು ಬಳಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಎಸಿಪಿ ಧನ್ಯಾ ನಾಯಕ್ ನೇತೃತ್ವದ ಆ್ಯಂಟಿ ಡ್ರಗ್ ಟೀಮ್ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಬಂಧಿತರಿಂದ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ತಲಪಾಡಿಯ ಮರಿಯ ಚರ್ಚ್ ಕಂಪೌಂಡ್ ನಿವಾಸಿ ಗೌತಮ್(22), ಕುಂಪಲ ಹನುಮಾನ್ ದೇವಸ್ಥಾನ ಬಳಿಯ ನಿವಾಸಿ ಕಾರ್ತಿಕ್(27), ತೊಕ್ಕೊಟ್ಟು ಗಣೇಶ ನಗರದ ಗಣೇಶ ಮಂದಿರದ ಬಳಿ ನಿವಾಸಿ ನಿಖಿಲ್(28) ಬಂಧಿತ ಆರೋಪಿಗಳು.

    ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರಿನ ಕೈಗಾರಿಕಾ ನಿರ್ಜನ ಪ್ರದೇಶದಲ್ಲಿ ಸೋಮವಾರ ಆರೋಪಿಗಳು ಕಾರಿನಲ್ಲಿ ಎಂಡಿಎಂಎ ಪದಾರ್ಥ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.

    ಬಂಧಿತರಿಂದ 1.50,000 ರೂ. ಅಂದಾಜು ಮೌಲ್ಯದ 50 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು ಹಾಗೂ ಮಾರಾಟ ಮಾಡಲು ಬಳಸಿದ ಕಾರು ಮತ್ತು 3 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪನ ಹಾಗೂ ಗಾಜಿನ ನಳಿಕೆಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಅವುಗಳ ಒಟ್ಟು ಮೌಲ್ಯ 7,76,980 ರೂ. ಎಂದು ಪೊಲೀಸರು ತಿಳಿಸಿದ್ದಾರೆ.

    ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾರ್ಗದರ್ಶನ, ಡಿಸಿಪಿಗಳಾದ ಸಿದ್ಧಾರ್ಥ್ ಗೋಯಲ್, ದಿನೇಶ್ ಕುಮಾರ್ ನಿರ್ದೇಶನದಲ್ಲಿ ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ಎನ್. ನಾಯಕ್ ನೇತೃತ್ವದಲ್ಲಿ ಕೊಣಾಜೆ ಪೊಲೀಸ್ ಠಾಣೆಯ ನಿರೀಕ್ಷಕ ರಾಜೇಂದ್ರ ಬಿ., ಪಿಎಸ್ಸೈ ನಾಗರಾಜ ಎಸ್., ಮತ್ತು ಆ್ಯಂಟಿ ಡ್ರಗ್ ತಂಡದ ಪಿಎಸ್ಸೈ ಪುನೀತ್, ಸಿಬ್ಬಂದಿಯಾದ ಸಾಜು ನಾಯರ್, ಮಹೇಶ್, ರೇಜಿ, ಶಿವಕುಮಾರ್, ಅಕ್ಬರ್, ರೇಷ್ಮಾ, ರಾಮ ನಾಯಕ್ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

    Post Views: 259

    Related Posts

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.