Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮೊಬೈಲ್‌ಗೆ ಲಿಂಕ್ ಕಳುಹಿಸಿ ಬ್ಯಾಂಕ್ ಖಾತೆಗೆ ಕನ್ನ..!
    ಇತ್ತೀಚಿನ ಸುದ್ದಿ

    ಮಂಗಳೂರು: ಮೊಬೈಲ್‌ಗೆ ಲಿಂಕ್ ಕಳುಹಿಸಿ ಬ್ಯಾಂಕ್ ಖಾತೆಗೆ ಕನ್ನ..!

    May 27, 2024
    Share

    ಮಂಗಳೂರು: ಸೈಬರ್ ವಂಚನೆ ತಡೆಯಲು ಯತ್ನಿಸಿದಷ್ಟು, ಸೈಬರ್ ಖದೀಮರು ಹೊಸ ವಿಧಾನದ ಮೂಲಕ ತಮ್ಮ ವಂಚನಾ ಕೃತ್ಯವನ್ನು ಮುಂದುವರಿಸುತ್ತಿದ್ದಾರೆ. ಇದೀಗ ವಂಚಕರು ”ರ್ಯಾಟ್” ಸಿಸ್ಟಮ್ ದುರ್ಬಳಕೆ ಮಾಡಿ ಬ್ಯಾಂಕ್ ಗ್ರಾಹಕರ ಖಾತೆಗೆ ಕನ್ನ ಹಾಕಲು ಆರಂಭಿಸಿದ್ದಾರೆ.

    ಹೌದು… ರ್‍ಯಾಟ್ (ರಿಮೋಟ್ ಆ್ಯಕ್ಸೆಸ್ ಟೂಲ್ಸ್) ಬಳಸಿಕೊಂಡು ಎಪಿಕೆ ಫೈಲ್/ಆ್ಯಂಡ್ರಾಯ್ಡ್ ಆ್ಯಪ್ ಸಿದ್ದಪಡಿಸಿ ವಾಟ್ಸ್ಆ್ಯಪ್/ಟೆಕ್ಸ್ಟ್ ಮೆಸೇಜ್ ಮೂಲಕ ಬ್ಯಾಂಕ್ ಖಾತೆಗಳಿಗೆ ಲಿಂಕ್ ಆಗಿರುವ ಮೊಬೈಲ್ ನಂಬರ್‌ಗಳಿಗೆ ಎಪಿಕೆ ಫೈಲ್ ಅಥವಾ ಲಿಂಕ್‌ಅನ್ನು ಕಳುಹಿಸಿ ಕೊಡುತ್ತಾರೆ. ಅದನ್ನು ತೆರೆದರೆ ಮೊಬೈಲ್‌ಗೆ ಬರುವ ಎಲ್ಲ ಟೆಕ್ಸ್ಟ್ ಮೆಸೇಜ್‌ಗಳು ವಂಚಕರ ಮೊಬೈಲ್‌ ಫೋನ್‌ಗಳಿಗೆ ‘ಆಟೋಮ್ಯಾಟಿಕಲಿ ಮೆಸೇಜ್ ಫಾರ್ವರ್ಡಿಂಗ್’ ಆಗುತ್ತದೆ. ಆ ಮೂಲಕ ವಂಚಕರು ಸುಲಭವಾಗಿ ಒಟಿಪಿ ಪಡೆದುಕೊಂಡು ಇಂಟರ್‌ನೆಟ್ ಮೊಬೈಲ್ ಬ್ಯಾಂಕಿಂಗ್ ಸೌಲಭ್ಯ ಅಳವಡಿಸಿಕೊಂಡು ಕ್ಷಣ ಮಾತ್ರದಲ್ಲಿ ಅವರ ಖಾತೆಗಳಿಗೆ ಹಣ ವರ್ಗಾಯಿಸಿಕೊಳ್ಳುತ್ತಾರೆ. ಆದ್ದರಿಂದ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗಳಿಗೆ ಬರುವ ಎಪಿಕೆ ಫೈಲ್ ಅಥವಾ ಆಂಡ್ರಾಯ್ಡ್ ಆ್ಯಪ್‌ಗಳ ಲಿಂಕ್‌ ಗಳನ್ನು ಯಾರೂ ಕ್ಲಿಕ್ ಮಾಡಬಾರದು. ಒಂದು ವೇಳೆ ಅಚಾನಕ್ ಆಗಿ ವಂಚಕರು ಕಳುಹಿಸಿರುವ ಎಪಿಕೆ ಫೈಲ್ ಅನ್ನು ಕ್ಲಿಕ್ ಮಾಡಿದರೆ ತಕ್ಷಣ ನಿಮ್ಮ ಮೊಬೈಲ್ ಅನ್ನು ಏರೋಪ್ಲೇನ್ ಮೋಡ್‌ಗೆ ಹಾಕಬೇಕು ಅಥವಾ ತಕ್ಷಣ ಸ್ವಿಚ್ ಆಫ್ ಮಾಡಬೇಕು. ಬಳಿಕ ತಮ್ಮ ಬ್ಯಾಂಕ್‌ಗೆ ಸಂಪರ್ಕಿಸಿ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಬೇಕು. ಎಪಿಕೆ ಫೈಲ್ ಗಳನ್ನು ಇನ್‌ಸ್ಟಾಲ್ ಮಾಡಿದರೆ ಬ್ಯಾಂಕ್ ಖಾತೆಯಲ್ಲಿರುವ ಹಣಕ್ಕೆ ಮಾತ್ರವಲ್ಲ ನಿಮ್ಮ ಖಾಸಗಿತನಕ್ಕೂ ಕುತ್ತು ಎಂದು ಸೈಬರ್ ತಜ್ಞರು ಹೇಳುತ್ತಾರೆ.

    Post Views: 330

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.