Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಹಾಸ್ ಶೆಟ್ಟಿ ಹತ್ಯೆ ಕುರಿತು ಸುಳ್ಳು ಸಂದೇಶ ರವಾನೆ- ಆರೋಪಿ ಪೊಲೀಸರ ವಶಕ್ಕೆ
    ಇತ್ತೀಚಿನ ಸುದ್ದಿ

    ಸುಹಾಸ್ ಶೆಟ್ಟಿ ಹತ್ಯೆ ಕುರಿತು ಸುಳ್ಳು ಸಂದೇಶ ರವಾನೆ- ಆರೋಪಿ ಪೊಲೀಸರ ವಶಕ್ಕೆ

    May 13, 2025
    Share

    ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ಸುಹಾಸ್ ಶೆಟ್ಟಿ ಹತ್ಯೆಯ ಬಗ್ಗೆ ಸಾಕಷ್ಟು ವಿಚಾರಗಳು ಹಬ್ಬುತ್ತಲೇ ಇವೆ. ಇದೀಗ ಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸಂದೇಶವೊಂದು ವೈರಲ್ ಆಗಿದ್ದು, ಸಂದೇಶ ರವಾನಿಸಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

    ‘ಮಂಗಳೂರು ಮುಸ್ಲಿಂ ಯುವಸೇನೆ’ ಎಂಬ ವಾಟ್ಸ್ ಆ್ಯಪ್ ಗ್ರೂಪ್‌ನಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ್ದ ಆರೋಪಿ ವಿಟ್ಲದ ಅನಾಸ್ ನನ್ನು ವಿಚಾರಣೆ ನಡೆಸಲಾಗಿದ್ದು ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

    ಈ ಬಗ್ಗೆ ಮೂಡುಬಿದಿರೆ ರಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆಗಾಗಿ ಮಂಗಳೂರು ನಗರ ಸೆನ್ ಅಪರಾಧ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

    Post Views: 127

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.